ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ
ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ.ಎನ್ನುವವರ…
