ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು ಸಂಜೆ 7ಕ್ಕೆ ಬೃಹತ್ ಪ್ರತಿಭಟನೆ
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು (ಏಪ್ರಿಲ್ 24, 2025)ಸಂಜೆ 7 ಗಂಟೆಗೆ ಪುತ್ತೂರು ಬಸ್ಸು ನಿಲ್ದಾಣದ…
