ಪುತ್ತೂರು ಸಹಿತ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ
ಪುತ್ತೂರು :ಹಿಂಗಾರು ಚುರುಕುಗೊಂಡಿದ್ದು, ಕರಾವಳಿಯಲ್ಲಿ ಗುರುವಾರ ಸಂಜೆ ಬಳಿಕ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು,ಬೆಳ್ತಂಗಡಿ, ಧರ್ಮಸ್ಥಳ, ಕಡಬ, ಮಂಗಳೂರು ಸಹಿತ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಬೆಳಗ್ಗಿನಿಂದ ಸಂಜೆಯವರೆಗೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ…
