ಅಶೋಕ ಜನ-ಮನ ವಸ್ತ್ರ ವಿತರಣೆ ಕಾರ್ಯಕ್ರಮ – ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಪುತ್ತೂರಿನಲ್ಲಿ ಡಿ.ಕೆ.ಶಿವಕುಮಾರ್
ಮಂಗಳೂರು, ನ.2: ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ…
