ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ
ಮಂಗಳೂರು: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವಂತೆ ಒತ್ತಾಯಿಸಿ, ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ವಕೀಲ ಐವನ್ ಡಿ’ಸೋಜಾ ಅವರ ನೇತೃತ್ವದ ವಕೀಲರ ನಿಯೋಗವು ಬುಧವಾರ (ಡಿ. 3) ಮಂಗಳೂರಿನ ಸರ್ಕ್ಯೂಟ್ ಹೌಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ…
