ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ವಾರ್ಷಿಕ ಮಹಾಸಭೆ – ನೂತನ ಸಮಿತಿ ಆಯ್ಕೆ
ಪುತ್ತೂರು: ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರಿನ ಕಮ್ಯೂನಿಟಿ ಸೆಂಟರ್ನಲ್ಲಿ ನೆರವೇರಿತು. ಸಭೆಗೆ ಅಧ್ಯಕ್ಷತೆ ಸಂಸ್ಥೆಯ ಅಧ್ಯಕ್ಷ ಆಸೀಫ್ ಪಾಪೆತಡ್ಕ ವಹಿಸಿದ್ದರು. ಅಬ್ದುಲ್ ರಝಾಕ್ ಸಾಲ್ಮರ ಅವರ ಕಿರಾಹತ್ ಮೂಲಕ ಮಹಾಸಭೆಗೆ ಚಾಲನೆ…
