ನೇತ್ರಾವತಿ ಸೇತುವೆ ದುರಸ್ತಿ ಕಾಮಗಾರಿ: ಏ.1ರಿಂದ ಮಾರ್ಗ ಬದಲಾವಣೆ
ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಏಪ್ರಿಲ್ 1ರಿಂದ 30ರ ವರೆಗೆ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ…
