ಏ. 09 ರಿಂದ : ಹನುಮಗಿರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ – ಏ. 08 ಹೊರೆಕಾಣಿಕೆ ಮೆರವಣಿಗೆ, ಏ 10:ರಾಜ್ಯಪಾಲರ ಭೇಟಿ, ಯಾಗಮಂಟಪ ಉದ್ಘಾಟನೆ, ಏ.12- ಬ್ರಹ್ಮಕಲಶಾಭಿಷೇಕ – 1 ಲಕ್ಷ ಭಕ್ತರ ನಿರೀಕ್ಷೆ: ಪತ್ರಿಗೋಷ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್..!!
ಪುತ್ತೂರು: ಹನುಮಗಿರಿ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏ.9ರಿಂದ 12ರವರೆಗೆ ಧಾರ್ಮಿಕ, ವೈದಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.ಮಂಗಳವಾರ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ…
