ಮಂಗಳೂರು ವಿವಿಯ 44ನೇ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್..!!
ಮಂಗಳೂರು, ಮಾ.27: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್…
