ಪುತ್ತೂರಿನ ಬಹಳಷ್ಟು ಕಡೆ(ಎ. 5) ಶನಿವಾರ ವಿದ್ಯುತ್ ವ್ಯತ್ಯಯ; ಯಾವ ಏರಿಯಾದಲ್ಲಿ ಎಷ್ಟು ಗಂಟೆಗೆ ಪವರ್ ಕಟ್, ಇಲ್ಲಿದೆ ವಿವರ!!!
ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು ವಾಟರ್ ಸಪ್ಪೆ ಫೀಡರ್ ನಲ್ಲಿ ಏ.5ರಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11…
