Category: ಕರಾವಳಿ

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

ಕಳೆದ ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ವರುಣದೇವ ತಂಪು ಸುದ್ದಿ ನೀಡಿದ್ದಾನೆ. ರಾಜ್ಯದ ಹಲವೆಡೆ ಮುಂದಿನ ಕೆಲವು ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮುಂದಿನ…

ಮೂಡುಬಿದಿರೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ನೂತನ ಮಳಿಗೆ ಉದ್ಘಾಟನೆ

ಮೂಡುಬಿದಿರೆ: ಪಟ್ಟಣದ ಬಸ್‌ಸ್ಟ್ಯಾಂಡ್ ಸಮೀಪದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆ ಭಾನುವಾರ ಉದ್ಘಾಟನೆಯಾಯಿತು.ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿ ಮತ್ತು ಸಮಾಜಮುಖಿ…

ಕರಾವಳಿಯಲ್ಲಿ ಬಿಸಿಗಾಳಿ, ‘ಯೆಲ್ಲೋ ಅಲರ್ಟ್’..!!

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್‌ 10ರಿಂದ 12ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.ವಾತಾವರಣದಲ್ಲಿನ ಬದಲಾವಣೆಯಿಂದ ಉಷ್ಣಾಂಶ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ…

ಒಂದನೇ ತರಗತಿ ದಾಖಲಾತಿ ವಯೋಮಿತಿಗೆ 60 ದಿನ ಸಡಿಲಿಕೆ: ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದ ವಯೋಮಿತಿಯಲ್ಲಿ 60 ದಿನಗಳ ವಿಶೇಷ ಸಡಿಲಿಕೆ ನೀಡಿದ್ದು, ಈ ಕುರಿತು ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತವಾಗಿ ಈ ವಿನಾಯಿತಿ ಅನ್ವಯವಾಗಲಿದೆ. ಶೈಕ್ಷಣಿಕ…

ಪುತ್ತೂರು :ದ್ವಿತೀಯ ಪಿಯುಸಿ ಫಲಿತಾಂಶ: ಸಂತ ಫಿಲೋಮಿನಾ ಪಿಯು ಕಾಲೇಜಿಗೆ ಶೇ.96 ಸಾಧನೆ, ಹಲವು ರಾಜ್ಯ RANK ಗಳು..!!

ಪುತ್ತೂರು: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಶೇ. 96ರ ಉತ್ತಮ ಸಾಧನೆ ದಾಖಲಿಸಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ತಲಾ ಮೂರು ರಾಜ್ಯ ರ್ಯಾಂಕ್‌ಗಳನ್ನು ಪಡೆದು ಕಾಲೇಜು…

ಏ.10: ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ  ರಾಜ್ಯಪಾಲರ ಆಗಮನ

ಪುತ್ತೂರು, ಏ.9: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನುಮಗಿರಿಯ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಾಕ್ಷಿಯಾಗಲಿದ್ದಾರೆ.ಏಪ್ರಿಲ್ 9ರಿಂದ 12ರವರೆಗೆ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಜರುಗಲಿದೆ. ಈ…

ಏ. 09 ರಿಂದ : ಹನುಮಗಿರಿ ಕ್ಷೇತ್ರದಲ್ಲಿ  ಬ್ರಹ್ಮಕಲಶೋತ್ಸವ – ಏ. 08 ಹೊರೆಕಾಣಿಕೆ ಮೆರವಣಿಗೆ, ಏ 10:ರಾಜ್ಯಪಾಲರ ಭೇಟಿ, ಯಾಗಮಂಟಪ ಉದ್ಘಾಟನೆ, ಏ.12- ಬ್ರಹ್ಮಕಲಶಾಭಿಷೇಕ – 1 ಲಕ್ಷ ಭಕ್ತರ ನಿರೀಕ್ಷೆ: ಪತ್ರಿಗೋಷ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್..!!

ಪುತ್ತೂರು: ಹನುಮಗಿರಿ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏ.9ರಿಂದ 12ರವರೆಗೆ ಧಾರ್ಮಿಕ, ವೈದಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.ಮಂಗಳವಾರ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ…

ಏ.09:ಪುತ್ತೂರು :ಡಾ.ನಝೀರ್ಸ್ ಡಯಾಬಿಟೀಸ್ ಸೆಂಟರ್‌ನಲ್ಲಿ ವಿಶೇಷ ಆರೋಗ್ಯ ಶಿಬಿರ..!!

ಪುತ್ತೂರು, ಏ.7: ಡಾ. ನಝೀರ್ ಅಹಮದ್ ಕೆ ಅವರ ನೇತೃತ್ವದ ಡಾ.ನಝೀರ್ಸ್ ಡಯಾಬಿಟೀಸ್ ಸೆಂಟರ್ 13ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 9ರಂದು ವಿಶೇಷ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಕಲ್ಲಾರೆದಲ್ಲಿರುವ ಕೇಂದ್ರದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿರುವ ಶಿಬಿರವು…

ತಡಿಯಂಡಮೋಳ್‌ನಲ್ಲಿ ನಾಪತ್ತೆಯಾಗಿದ್ದ ಕೇರಳ ಯುವತಿ ಶರಣ್ಯ ಪತ್ತೆ..!!

ಮಡಿಕೇರಿ: ಕೊಡಗಿನ ಅತಿ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಅರಣ್ಯದ ಆಳ ಪ್ರದೇಶದಲ್ಲಿ ಸ್ಥಳೀಯ ಕುಡಿಯ ಜನಾಂಗದ ಯುವಕರು ನಡೆಸಿದ ಹುಡುಕಾಟದ ವೇಳೆ ಅವರು…

ಪುತ್ತೂರು :ಜಾತ್ರೋತ್ಸವಕ್ಕೆ ಮೆಸ್ಕಾಂ ಮುನ್ನೆಚ್ಚರಿಕೆ: ವಿದ್ಯುತ್ ತಂತಿಗಳ ಮೇಲೆ ಬಿದ್ದ ಮರದ ಕೊಂಬೆ ತೆರವು

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವರಿ ಸೇರಿದಂತೆ ಜನಸಂದಣಿ ಹೆಚ್ಚಾಗುವ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸುರಕ್ಷತಾ ಕಾರ್ಯಗಳನ್ನು ಕೈಗೊಂಡಿದ್ದಾರೆ.ಏಪ್ರಿಲ್ 10ರಿಂದ ಆರಂಭವಾಗುವ ದೇವರ ಪೇಟೆ ಸವರಿಯ ಸಂದರ್ಭ ಯಾವುದೇ ಅನಾಹುತ ಸಂಭವಿಸದಂತೆ…

Join WhatsApp Group
error: Content is protected !!