ಮಂಗಳೂರು -ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ವೇಳಾಪಟ್ಟಿ ಇಲ್ಲಿದೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ (Puttur) ವರೆಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ಮಾರ್ಗದೊಂದಿಗೆ ಸಂಚರಿಸಲಿರುವ ರೈಲಿಗೆ ರೈಲ್ವೆ ಇಲಾಖೆಯ (Indian…
