Category: ಕರಾವಳಿ

ದುಬಾರಿ ‘ರೋಲ್ಸ್ ರಾಯ್ಸ್’ ಕಾರು ಖರೀದಿಸಿದ ‘ಬಿಂದು ಜೀರಾ’ ಮಾಲೀಕ ಸತ್ಯ ಶಂಕರ್

ಭಾರತದ ಯಾವುದೇ ಪ್ರದೇಶವಾಗಲಿ, ಹೆಚ್ಚಿನ ಶ್ರೀಮಂತರೇ ಇರುವ ನಗರವಾಗಲಿ ರೋಲ್ಸ್ ರಾಯ್ಸ್ ಕಾರುಗಳು ಕಾಣ ಸಿಗವುದು ವಿರಳ. ಇದನ್ನು ಖರೀದಿಸುವುದು ಮಾತ್ರವಲ್ಲ, ನಿರ್ವಹಣೆ ಮಾಡಲು ಶ್ರೀಮಂತರಾದರೆ ಮಾತ್ರ ಸಾಲದು ಆಗರ್ಭ ಶ್ರೀಮಂತಿಕೆ ಬೇಕು. ಆದರೆ ಇದೀಗ ಕರ್ನಾಟಕ ಪುಟ್ಟ ಊರಾದ ಪುತ್ತೂರಿನಲ್ಲಿ…

ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು

ಇತ್ತೀಚೆಗೆ ಕುತ್ತಾರಿನಲಿ ಕೋಮು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ. ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ ನೇತೃತ್ವ ವಹಿಸಿದ್ದರು. ಈ ಸಂದರ್ಭ…

ಪುತ್ತೂರು:ಗುಡ್ಡಕ್ಕೆ ಆಕಸ್ಮಿಕ ಬೆಂಕಿ-ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆ ತಪ್ಪಿದ ಅನಾಹುತ

ಪುತ್ತೂರು :ನಗರದ ಹೊರವಲಯದ ಹೆಬ್ಬಾರಬೈಲು ಪ್ರದೇಶದಲ್ಲಿ ಭಾನುವಾರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಒಣಗಿದ ಹುಲ್ಲಿಗೆ ಹೊತ್ತಿಕೊಂಡ ಬೆಂಕಿ ಕ್ಷಣಾರ್ಥದಲ್ಲಿ ಅರ್ಧ ಎಕರೆ ಪ್ರದೇಶವನ್ನು ವ್ಯಾಪಿಸಿತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ…

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

ಬದುಕು ಕಟ್ಟೋಣ ಬನ್ನಿ ತಂಡದ ಕಾಯ೯ ಸಮಾಜಕ್ಕೆ ಪ್ರೇರಣೆ: ನಾಗೇಶ್ ಕದ್ರಿ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.) ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ (ರಿ.) ಬೆಳ್ತಂಗಡಿ ಇದರ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ,ಕೊಡಗು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ…

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಪುತ್ತೂರು: ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ…

ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ: ವಿಮಾನ ಹಾರಾಟದಲ್ಲಿ ವತ್ಯಯ; ಕೆಲ ವಿಮಾನಗಳ ಮಾರ್ಗ ಬದಲು

ರಾಜ್ಯದ ಹಲವು ಜಿಲೆಗಳಲ್ಲಿ ರಣ ಬಿಸಿಲು ಶುರುವಾಗಿದ್ದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಕೆಲ ವಿಮಾನಗಳನ್ನು…

ಪುತ್ತೂರು :ತಾಲೂಕಿನಲ್ಲಿ ವರ್ಷದ ಮೊದಲ ಮಳೆ- ಬೆಳ್ತಂಗಡಿಯ ಹಲವೆಡೆ ಆಲಿಕಲ್ಲು ಸಹಿತ ಮಳೆ

ಪುತ್ತೂರು: ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಝಳಕ್ಕೆ ಬಸವಳಿದಿದ್ದ ಜನರಿಗೆ ಹಾಗೂ ಭೂಮಿಗೆ ವರ್ಷಧಾರೆ ತಂಪೆರೆದಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು. ನಾಲ್ಕು ಗಂಟೆಯ ಸುಮಾರಿಗೆ ಸುರಿದ ತುಂತುರು ಮಳೆ ಸುರಿಯಿತು…

ವಾಯುಭಾರ ಕುಸಿತ :ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ‘ಮಳೆ’ ಮುನ್ಸೂಚನೆ.!

ಕಳೆದ ಒಂದು ವಾರದಿಂದ ಕರಾವಳಿ ಭಾಗ ಸೇರಿ ರಾಜ್ಯದ ಹಲವು ಕಡೆ ತಾಪಮಾನದಲ್ಲಿ ಭಾರಿ ಏರಿಕೆಯಾಗುತ್ತಿದೆ ಇದರ ನಡುವೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ…

“ವಿದ್ಯಾಮಾನ”ದ ಕಂಬಳ ನೇರ ಪ್ರಸಾರಕ್ಕೆ ಒಂದೂವರೆ ಲಕ್ಷ ಸನಿಹ “ವ್ಯೂಸ್..”
ವೀಕ್ಷಕರಿಗೆ – ಜಾಹೀರಾತುದಾರರಿಗೆ ಮನದುಂಬಿದ ಕೃತಜ್ಞತೆಗಳು..

ಪುತ್ತೂರು: ಮಾದ್ಯಮ ಜಗತ್ತಿನಲ್ಲಿ ಪ್ರಸ್ತುತ ವೆಬ್ ಚಾನೆಲ್‌ಗಳು ಅತೀ ಹೆಚ್ಚಿನ ಜನರನ್ನು ತಲುಪುತ್ತಿದ್ದು, ಇದಕ್ಕೆ ಪುತ್ತೂರಿನ ನಿಮ್ಮ `ವಿದ್ಯಾಮಾನ’ ವೆಬ್ ನ್ಯೂಸ್ ಚಾನೆಲ್ ಇನ್ನೊಂದು ಉದಾಹರಣೆಯಾಗಿದೆ. ಮಾರ್ಚ್ ೧ ಮತ್ತು ೨ರಂದು ನಡೆದ ಪುತ್ತೂರಿನ ಇತಿಹಾಸ ಪ್ರಸಿದ್ಧ ಕೋಟಿ ಚೆನ್ನಯ ಜೋಡು…

Join WhatsApp Group
error: Content is protected !!