ಮೇ 12: ಪಾಣೆಮಂಗಳೂರಿನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ
ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಮೇ 12ರಂದು ಪಾಣೆಮಂಗಳೂರಿನ ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ…
