Category: ಕರಾವಳಿ

ಪುತ್ತೂರು :ಜನಗಣತಿ ಸಿಬ್ಬಂದಿಗಳಿಗೆ ರೋಟರಿ ಕ್ಲಬ್ ಪುತ್ತೂರು ಸಿಟಿ ವತಿಯಿಂದ ORS ಪೌಡರ್ ವಿತರಣೆ…!!

ಪುತ್ತೂರು, ಏಪ್ರಿಲ್ 25: ಜನಗಣತಿ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರ ತಂಡಕ್ಕೆ ಬಿಸಿಲಿನ ತೀವ್ರತೆ ನಡುವೆ ಆರೋಗ್ಯ ರಕ್ಷಣೆಗಾಗಿ ರೋಟರಿ ಕ್ಲಬ್ ಪುತ್ತೂರು ಸಿಟಿ ವತಿಯಿಂದ 600 ಪ್ಯಾಕ್ ORS ಪೌಡರ್ ನೀಡಲಾಯಿತು.ನಗರ ಸಭೆ ಪೌರಾಯುಕ್ತರ ಮೂಲಕ ಈ ಪೌಡರ್ ವಿತರಣೆ ಮಾಡಲಾಗಿದ್ದು,…

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ಫಲಿತಾಂಶ: ಗಗನ್ ಆಳ್ವಗೆ 98.56%..!!

ಬಂಟ್ವಾಳ, ಏ.23: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಬಂಟ್ವಾಳದ ಎಸ್‌ವಿ‌ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಗನ್ ಆಳ್ವ 625ರಲ್ಲಿ 616 (98.56%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.ಗಗನ್ ಆಳ್ವ ಅವರು ಸಜಿಪ ಮುನ್ನೂರು ನಿವಾಸಿಗಳಾದ…

ಪುತ್ತೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೆಥನಿ ಶಾಲೆಯ ಹೈಫಾ ಫಾತಿಮಾ ಸಾಧನೆ…!!

ಪುತ್ತೂರು, ಏ.23: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಪುತ್ತೂರು ದರ್ಬೆ ಬೆಥನಿ ಇಂಗ್ಲೀಷ್ ಮೀಡಿಯಂ ಹೈ ಸ್ಕೂಲ್ ವಿದ್ಯಾರ್ಥಿನಿ ಹೈಫಾ ಫಾತಿಮಾ 625ರಲ್ಲಿ 569 ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.ಹೈಫಾ ಫಾತಿಮಾ ಅವರು ಸವಣೂರು ನಿವಾಸಿಗಳಾದ ಇಸ್ಮಾಯಿಲ್…

ಮಹಾಲಿಂಗೇಶ್ವರ ಜಾತ್ರೆ ಅದ್ದೂರಿಯಾಗಿ ಜರುಗಿದೆ: ಡಾ. ಎಂ.ಕೆ. ಪ್ರಸಾದ್ ಭಂಡಾರಿ ಪ್ರಶಂಸೆ..!!

ಪುತ್ತೂರು: ಈ ಬಾರಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ಜರುಗಿದ್ದು, ಇದುವರೆಗೆ ಕಂಡಿಲ್ಲದಷ್ಟು ಅದ್ದೂರಿಯಾಗಿ ನಡೆದಿದೆ ಎಂದು ಆದರ್ಶ ಆಸ್ಪತ್ರೆಯ ವೈದ್ಯರು ಹಾಗೂ ಹಿಂದು ಮುಖಂಡರಾದ ಡಾ. ಎಂ.ಕೆ. ಪ್ರಸಾದ್ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿಗೆ…

ಕುರಿಯ ರೂ.೩೭.೬೫ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆಗೆ ಶಿಲಾನ್ಯಾಸ

ಪುತ್ತೂರು: ರಾಜ್ಯದ ಪ್ರತಿ ಜಿಲ್ಲೆಗಳಿಗೂಂದು ಶ್ರಮಿಕ ಶಾಲೆ ಮಂಜೂರು ಮಾಡುತ್ತಿದೆ. ಮೂಡಬಿದರೆಯವರು ಬಹಳಷ್ಟು ಪ್ರಯತ್ನಪಟ್ಟಿದ್ದರು. ಆದರೆ ಪುತ್ತೂರಿನಲ್ಲಿ ಎಲ್ಲರ ಸಹಕಾರದೊಂದಿಗೆ ಶೀಘ್ರದಲ್ಲಿ ಜಾಗ ಮಂಜೂರುಗೊಳಿಸಿರುವುದರಿಂದ ಪುತ್ತೂರಿಗೆ ಶ್ರಮಿಕ ವಸತಿ ಶಾಲೆ ಮಂಜೂರಾಗಿದೆ. ಜಿಲ್ಲಾ ಕೇಂದ್ರದಲ್ಲಿ ಮಾತ್ರವೇ ಮಂಜೂರುಗೊಳಿಸಲು ಅವಕಾಶವಿದ್ದು ರಾಜ್ಯದಲ್ಲಿ ತಾಲೂಕು…

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

ಕಳೆದ ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ವರುಣದೇವ ತಂಪು ಸುದ್ದಿ ನೀಡಿದ್ದಾನೆ. ರಾಜ್ಯದ ಹಲವೆಡೆ ಮುಂದಿನ ಕೆಲವು ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮುಂದಿನ…

ಮೂಡುಬಿದಿರೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ನೂತನ ಮಳಿಗೆ ಉದ್ಘಾಟನೆ

ಮೂಡುಬಿದಿರೆ: ಪಟ್ಟಣದ ಬಸ್‌ಸ್ಟ್ಯಾಂಡ್ ಸಮೀಪದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆ ಭಾನುವಾರ ಉದ್ಘಾಟನೆಯಾಯಿತು.ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿ ಮತ್ತು ಸಮಾಜಮುಖಿ…

ಕರಾವಳಿಯಲ್ಲಿ ಬಿಸಿಗಾಳಿ, ‘ಯೆಲ್ಲೋ ಅಲರ್ಟ್’..!!

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್‌ 10ರಿಂದ 12ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.ವಾತಾವರಣದಲ್ಲಿನ ಬದಲಾವಣೆಯಿಂದ ಉಷ್ಣಾಂಶ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ…

ಒಂದನೇ ತರಗತಿ ದಾಖಲಾತಿ ವಯೋಮಿತಿಗೆ 60 ದಿನ ಸಡಿಲಿಕೆ: ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದ ವಯೋಮಿತಿಯಲ್ಲಿ 60 ದಿನಗಳ ವಿಶೇಷ ಸಡಿಲಿಕೆ ನೀಡಿದ್ದು, ಈ ಕುರಿತು ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತವಾಗಿ ಈ ವಿನಾಯಿತಿ ಅನ್ವಯವಾಗಲಿದೆ. ಶೈಕ್ಷಣಿಕ…

ಪುತ್ತೂರು :ದ್ವಿತೀಯ ಪಿಯುಸಿ ಫಲಿತಾಂಶ: ಸಂತ ಫಿಲೋಮಿನಾ ಪಿಯು ಕಾಲೇಜಿಗೆ ಶೇ.96 ಸಾಧನೆ, ಹಲವು ರಾಜ್ಯ RANK ಗಳು..!!

ಪುತ್ತೂರು: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಶೇ. 96ರ ಉತ್ತಮ ಸಾಧನೆ ದಾಖಲಿಸಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ತಲಾ ಮೂರು ರಾಜ್ಯ ರ್ಯಾಂಕ್‌ಗಳನ್ನು ಪಡೆದು ಕಾಲೇಜು…

Join WhatsApp Group
error: Content is protected !!