Category: ಕರಾವಳಿ

ತುರ್ತು ಕಾಮಗಾರಿ: ಫೆ.26ರಂದು ಪುತ್ತೂರಿನ ಹಲವು ಕಡೆ ವಿದ್ಯುತ್ ವ್ಯತ್ಯಯ..!!

ಪುತ್ತೂರು: ತುರ್ತು ಕಾಮಗಾರಿಯ ಹಿನ್ನೆಲೆಯಲ್ಲಿ ಫೆಬ್ರವರಿ 26ರಂದು ಪುತ್ತೂರಿನ ವಿವಿಧ ಪ್ರದೇಶಗಳಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಪ್ರಕಟಣೆ ತಿಳಿಸಿದೆ.110/33/11 ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ…

ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಕೋರಿದ ಈಶ್ವರ ಭಟ್ ಪಂಜಿಗುಡ್ಡೆ

ಪುತ್ತೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ‘ಸಹಕಾರಿ ರತ್ನ’, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಅಂಗವಾಗಿ…

ಮಂಗಳೂರು :ಡಾ. ಎಂ.ಎನ್. ರಾಜೇಂದ್ರ ಕುಮಾರ್ 77ನೇ ಜನ್ಮದಿನ ಸಂಭ್ರಮ-ಹುಟ್ಟುಹಬ್ಬದ ಶುಭಕೋರಿದ ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನ ಸಂಭ್ರಮವು ಮಂಗಳೂರಿನಲ್ಲಿ ಇಂದು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು.ಈ ಸಂದರ್ಭದಲ್ಲಿ ಅರ್ಯಾಪು ಕೃಷಿ ಪತ್ತಿನ ಸಹಕಾರಿ…

ಗೋವಾದಲ್ಲಿ ರಾಷ್ಟ್ರೀಯ ವೈದ್ಯರ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಡಾ. ವಿಖ್ಯಾತ್–ಡಾ. ವಿಕಾಸ್ ರನ್ನರ್-ಅಪ್

ಗೋವಾ: ಗೋವಾದ ಮನೋಹರ್ ಪರಿಕ್ಕರ್ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರೀಯ ವೈದ್ಯರ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸ್ಥಳೀಯ ವೈದ್ಯರು ಗಮನಾರ್ಹ ಸಾಧನೆ ಮಾಡಿದ್ದಾರೆ.ಪುರುಷರ ಮುಕ್ತ ವಿಭಾಗದಲ್ಲಿ ಡಾ. ವಿಖ್ಯಾತ್ (Deputy chief physician, ಡಾ. ಪ್ರದೀಪ್ ಕುಮಾರ್ ಆಯುರ್ವೇದ ಆಸ್ಪತ್ರೆ) ಹಾಗೂ…

ಇಂದು (ಫೆ.21) ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ‘ಉದ್ಯೋಗ ಮೇಳ–2026’ ಫೆ. 21ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್…

ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಮಳೆ ಮುನ್ಸೂಚನೆ.!

ರಾಜ್ಯದಲ್ಲಿ ಬಿಸಿಲಿನ ತಾಪ ಏರುತ್ತಿರುವ ಬೆನ್ನಲ್ಲೇ, ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ತಂಪಾದ ಸಿಹಿಸುದ್ದಿ ನೀಡಿದೆ. ಶ್ರೀಲಂಕಾ ಬಳಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ನೈಋತ್ಯ ಬಂಗಾಳ…

ಪುತ್ತೂರು :ಕಾಮಗಾರಿಯ ಧೂಳಿನಿಂದ ತೊಂದರೆ: ವಿದ್ಯಾರ್ಥಿನಿಯರ ಪ್ರತಿಭಟನೆ- ಮಾಹಿತಿ ನೀಡದ ಪ್ರಾಚಾರ್ಯರಿಗೆ ಶಾಸಕರ ತರಾಟೆ; ಸಮಸ್ಯೆ ನಿವಾರಣೆಗೆ ಭರವಸೆ, ಕ್ರಮಕ್ಕೆ ಸೂಚನೆ

ಫೆ.16: ಕಾಲೇಜಿನ ಪಕ್ಕದಲ್ಲಿ ನಡೆಯುತ್ತಿರುವ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದ ಉಂಟಾಗಿರುವ ಧೂಳಿನ ಸಮಸ್ಯೆ ವಿರುದ್ಧ ವಿದ್ಯಾರ್ಥಿನಿಯರು ತರಗತಿ ಯಿಂದ ಹೊರಬಂದು ಕಾಲೇಜ್ ಮುಂಭಾಗದ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ ಘಟನೆ ಸೋಮವಾರ ಪುತ್ತೂರಿನ ಸರಕಾರಿ ಮಹಿಳಾ ಪದವಿ ಕಾಲೇಜ್ ನಲ್ಲಿ ನಡೆದಿದೆ.…

ಮಂಜುನಾಥ ಭಂಡಾರಿ ಅರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ..!!

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರುವ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಆಗಿರುವ ಮಂಜುನಾಥ ಭಂಡಾರಿ ಅವರನ್ನು ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪತ್ನಿ ಸಮೇತ ಭೇಟಿಯಾಗಿ ಅರೋಗ್ಯ ವಿಚಾರಿಸಿದರು.…

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿಗೆ ಜಾಮೀನು: ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆ, ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿದರು.ಎಂ.ಕೆ. ಫೈಝಿಯನ್ನು ಇಡಿ (ED) ಕಳೆದ ವರ್ಷ ಪ್ರಕರಣದ ಸಂಬಂಧ…

ಫೆ. 16ಕ್ಕೆ ವಿವೇಕಾನಂದ ಕಾಲೇಜು ಆವರಣದಲ್ಲಿ ಅಬ್ಬಕ್ಕ @500, ರಾಷ್ಟ್ರೀಯ ವಿಚಾರ ಸಂಕಿರಣ-ಶುಭಾ ಅಡಿಗ ಸಹಿತ 21 ಮಹಿಳೆಯರಿಗೆ ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರ

ಪುತ್ತೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಹಾಗು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪುತ್ತೂರು ಇದರ ಇತಿಹಾಸ ವಿಭಾಗ, ಐಕ್ಯೂಎಸಿ ಸಹಯೋಗದೊಂದಿಗೆ ಪ್ರಾದೇಶಿಕ ಅಧ್ಯಯನಗಳ ಕುರಿತಾಗಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ದೃಷ್ಟಿಯಿಂದ ದೇಶ ಪ್ರೇಮ ಪೂರಿತ…

You missed

Join WhatsApp Group
error: Content is protected !!