ಶಿರೂರು ಗುಡ್ಡ: ಹೂಳೆತ್ತಲು ಬಂತು ಬಾರ್ಜ್
ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರಿನ ಗಂಗಾವಳಿ ನದಿಯಲ್ಲಿ ಸಂಗ್ರಹಗೊಂಡ ಮಣ್ಣಿನ ದಿಬ್ಬ ತೆರವುಗೊಳಿಸಿ, ಹೂಳೆತ್ತುವ ಕಾರ್ಯಾಚರಣೆಗೆ ಗೋವಾದಿಂದ ಬಾರ್ಜ್ ಮತ್ತು ಬೋಟ್ ಬುಧವಾರ ಇಲ್ಲಿನ ವಾಣಿಜ್ಯ ಬಂದರಿಗೆ ಬಂದಿದೆ. ಅಲ್ಲಿಂದ ಇಲ್ಲಿಗೆ ಬರಲು 12 ಗಂಟೆ ಸಮಯ ತಗುಲಿದೆ.ಗೋವಾದ ಡೀಪ್ ಡ್ರೆಡ್ಜ್…