ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಇಬ್ಬರಿಗೆ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು
ಮುಂಡೂರು ಗ್ರಾಮದ ಕಡ್ಯ ನಿವಾಸಿ ವಸಂತ ಗೌಡ ಹಾಗೂ ನೆಲ್ಲಿಕಟ್ಟೆಯ ರಾಜೇಶ್ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ ಅಗತ್ಯವಿರುವ ಆರ್ಥಿಕ ಸಹಕಾರವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಹಿಂದುವಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್…
