ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆಯ ಫಲಿತಾಂಶ..!!
ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ…
