Category: ಕರಾವಳಿ

ದಿಲ್ಲಿ ಘಟನೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್, ತೀವ್ರ ಮುಂಜಾಗ್ರತಾ ಕ್ರಮ ಜಾರಿ..!!

ಮಂಗಳೂರು | ಇತ್ತೀಚೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ, ಎಲ್ಲಾ…

ಕೋಡಿಂಬಾಡಿ : ಬೀಡಿ ಉದ್ಯಮಿ ಮಹಮ್ಮದ್ (ಮೋನುಚ್ಚ) ರವರ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ ರೈ..!!

ಕೋಡಿಂಬಾಡಿ : ಬೀಡಿ ಉದ್ಯಮಿ, ಹಿರಿಯ ಕೃಷಿಕ ಹಾಗೂ ಸ್ಥಳೀಯ ಸಮಾಜಮುಖಿ ವ್ಯಕ್ತಿತ್ವ, ಶಾಸಕರ ತಂದೆಯವರ ಆತ್ಮೀಯರಾಗಿರುವ ಮಹಮ್ಮದ್ (ಮೋನುಚ್ಚ) ಭಾರತ್ ರವರ ಮನೆಗೆ ಶಾಸಕ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಯೋಗಕ್ಷೇಮ ಬಗ್ಗೆ ಮಾತುಕತೆ ನಡೆಸಿದರು. ಆರೋಗ್ಯದ ಕುರಿತು…

ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟ: ಮುಂಡೂರು ಶಾಲೆಯ ತಶ್ ರೀಫಾ ಜಿಲ್ಲಾ ಮಟ್ಟಕ್ಕೆ ಆಯ್ಕೆ.!!

ಪುತ್ತೂರು: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ, ಬೆಟ್ಟಂಪಾಡಿಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ 14ರ ವಯೋಮಾನದ ಬಾಲಕಿಯರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಮುಂಡೂರು ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ತಶ್ ರೀಫಾ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ…

ಕರ್ನಾಟಕ, ತಮಿಳುನಾಡುಗೆ ಎಲ್ಲಾ ಅಂತರರಾಜ್ಯ ಬಸ್‌ ಸೇವೆ ಸ್ಥಗಿತ: ಕೇರಳ ಬಸ್ ಮಾಲೀಕರ ನಿರ್ಧಾರ

ಕೇರಳದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಐಷಾರಾಮಿ ಬಸ್ ಮಾಲೀಕರ ಸಂಘ ಭಾನುವಾರ ಪ್ರಕಟಿಸಿದೆ. ಕೇರಳದಿಂದ ತಮಿಳುನಾಡು ಮತ್ತು ಕರ್ನಾಟಕಕ್ಕೆ ಅಂತರರಾಜ್ಯ ಪ್ರವಾಸಿ ಬಸ್ ಸೇವೆಗಳನ್ನು ಸೋಮವಾರ ಸಂಜೆ 6 ಗಂಟೆಯಿಂದ ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್…

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್. ಆಯ್ಕೆ-ಶ್ರೀನಿವಾಸ ನಾಯಕ್‌ ಜಯಭೇರಿ; ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಜೆ ಆಯ್ಕೆ; ಶೇ.93ರ ಭರ್ಜರಿ ಮತದಾನ

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಭಾನುವಾರ ಮಂಗಳೂರಿನ ವಾರ್ತಾಭವನದಲ್ಲಿ ನಡೆದ ಚುನಾವಣೆಯಲ್ಲಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ವರದಿಗಾರ ಪುಷ್ಪರಾಜ್ ಬಿ.ಎನ್. ಅವರು ನೂತನ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರು.…

ನ.11: ಪುತ್ತೂರಲ್ಲಿ ವಿಶ್ವ ಮಧುಮೇಹ ದಿನ – ರೋಟರಿ ಕ್ಲಬ್, ಡಾ. ನಝೀರ್ ಡಯಾಬಿಟಿಸ್ ಸೆಂಟರ್ ನೇತೃತ್ವದಲ್ಲಿ ಜಾಗೃತಿ ವಾಕಥಾನ್..!!

ಪುತ್ತೂರು, ನ.7: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಪುತ್ತೂರು ಹಾಗೂ ಡಾ. ನಝೀರ್ ಡಯಾಬಿಟಿಸ್ ಸೆಂಟರ್‌ ಪುತ್ತೂರು ಇದರ ನೇತೃತ್ವದಲ್ಲಿ ವಿಶ್ವ ಮಧುಮೇಹ ಜಾಗೃತಿ ವಾಕಥಾನ್ ಹಾಗೂ ಮಧುಮೇಹ ಅರಿವು ಕಾರ್ಯಕ್ರಮವು ನವೆಂಬರ್ 11, 2025 (ಮಂಗಳವಾರ) ಬೆಳಿಗ್ಗೆ…

ನ.11:ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ “ಉಚಿತ” ಥೈರಾಡ್, ಹಿಮೋಗ್ಲೋಬಿನ್, ಮಧುಮೇಹ ತಪಾಸಣಾ ಶಿಬಿರ…!!

ಪುತ್ತೂರು: ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ ನ. 11 ರಂದು ಒಂದು ದಿನ ಉಚಿತ ಥೈರಾಯಿಡ್ (TSH) ಮತ್ತು ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದ ಅಂಗವಾಗಿ ಎಲ್ಲಾ ಮಾದರಿಯ…

ನ.08:ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ “ಉಚಿತ” ಥೈರಾಡ್, ಹಿಮೋಗ್ಲೋಬಿನ್, ಮಧುಮೇಹ ತಪಾಸಣಾ ಶಿಬಿರ…!!

ಪುತ್ತೂರು: ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ ನ. 11 ರಂದು ಒಂದು ದಿನ ಉಚಿತ ಥೈರಾಯಿಡ್ (TSH) ಮತ್ತು ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದ ಅಂಗವಾಗಿ ಎಲ್ಲಾ ಮಾದರಿಯ…

ಇಂದಿನಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಕರಿಮಣಿ ಮೇಳ ಆರಂಭ..!!

ಮಂಗಳೂರು/ಪುತ್ತೂರು, ನ.07: ಖ್ಯಾತ ಹಾಗೂ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ನವೆಂಬರ್ 08ರಿಂದ ಕರಿಮಣಿ ಮೇಳ ಆರಂಭಗೊಂಡಿದೆ. ಈ ವಿಶೇಷ ಆಫರ್ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿರುವ ಸಂಸ್ಥೆಯ ಎಲ್ಲ ಶಾಖೆಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ.…

ಇಂದು SRK  ಲ್ಯಾಡರ್ಸ್ ಫ್ಯಾಕ್ಟರಿಯಲ್ಲಿ ನೇತ್ರದಾನ ನೋಂದಣಿ ಶಿಬಿರ,ಯಂತ್ರೋಪಕರಣಗಳ ಲೋಕಾರ್ಪಣೆ

ಪುತ್ತೂರು:ಎಸ್.ಆರ್.ಕೆ.ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರ 50ನೇ ವರ್ಷದ ಜನ್ಮದಿನದ ಅಂಗವಾಗಿ ಸಂಸ್ಥೆಯ ಸಿಬ್ಬಂದಿಗಳು ಮತ್ತು ಅವರ ಅಭಿಮಾನಿ ಬಳಗದಿಂದ ನ.7ರಂದು ಸಂಸ್ಥೆ ವಠಾರದಲ್ಲಿ ನೇತ್ರದಾನ ನೋಂದಣಿ ಶಿಬಿರ ಹಾಗು ನೂತನ ಯಂತ್ರೋಪಕರಣಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಗಂಟೆ 9ಕ್ಕೆ…

Join WhatsApp Group
error: Content is protected !!