Category: ಕರಾವಳಿ

ಪುತ್ತೂರು ಕೋಟಿ-ಚೆನ್ನಯ ಕಂಬಳದ ಫಲಿತಾಂಶ

ಪುತ್ತೂರು, ಜ.27: ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆದ 33ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ರವಿವಾರ ತಡರಾತ್ರಿ ಸಮಾಪನಗೊಂಡಿದ್ದು, ಒಟ್ಟು 157 ಜೊತೆ ಕೋಣಗಳು ಭಾಗವಹಿಸಿದ್ದವು. ವಿಜೇತರ ವಿವರ: ಕನೆಹಲಗೆಯಲ್ಲಿ 9 ಜೊತೆ ಕೋಣಗಳು…

ಪುತ್ತೂರು: ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಪ್ರಗತಿ ಆಸ್ಪತ್ರೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೊಳ್ವಾರ್‌ನ ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಗತಿ ಆಸ್ಪತ್ರೆ ವತಿಯಿಂದ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಬಕಾರಿ ನಿರೀಕ್ಷಕ ಶ್ರೀ ಲೋಕೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಅತಿದೊಡ್ಡ ಹಾಗೂ ಶ್ರೇಷ್ಠ ಸಂವಿಧಾನ ನಮ್ಮದು. ವಿದ್ಯಾರ್ಥಿಗಳು…

ಪ್ರಜಾಪ್ರಭುತ್ವ ರಕ್ಷಣೆಗಾಗಿ ಸಂಘಟಿತ ಹೋರಾಟ ಅಗತ್ಯ: ಅನ್ವರ್ ಸಾದಾತ್ ಬಜತ್ತೂರು

ಪುತ್ತೂರು: ದೇಶದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಫ್ಯಾಸಿಸಂ ದೊಡ್ಡ ಬೆದರಿಕೆಯಾಗಿದ್ದು, ಸಂವಿಧಾನದ ಆಶಯಗಳನ್ನು ದುರ್ಬಲಗೊಳಿಸುವ ಶಕ್ತಿಗಳನ್ನು ಸಂಪೂರ್ಣವಾಗಿ ಎದುರಿಸಬೇಕಾದ ಅನಿವಾರ್ಯತೆ ಇದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹೇಳಿದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು…

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಹಿನ್ನೆಲೆ: ಪುತ್ತೂರು ನಗರದಲ್ಲಿ ಎರಡು ದಿನ ಮದ್ಯ ಮಾರಾಟಕ್ಕೆ ನಿಷೇಧ..!!

ಮಂಗಳೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಜನವರಿ 24ರಿಂದ 25ರವರೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಸೇರುವ ನಿರೀಕ್ಷೆಯಿದೆ.ಪುತ್ತೂರು ನಗರ ಠಾಣಾ…

ಜ.24:ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ…!!

ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ಘಟಕ)ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.24ರಂದು ಬೆಳಿಗ್ಗೆ ಪುತ್ತೂರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ…

ಪುತ್ತೂರು: ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜ.26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ಕೊಡುಗೆ

ಪುತ್ತೂರು ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜ.22ರಿಂದ ಜ.26ರವರೆಗೆ ‘ರಿಪಬ್ಲಿಕ್ ಸೇಲ್’ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಹಬ್ಬದ ವಾತಾವರಣಕ್ಕೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ವಿಶಾಲ ಮತ್ತು ಆಕರ್ಷಕ ಸಂಗ್ರಹವನ್ನು ಗ್ರಾಹಕರಿಗೆ ಪರಿಚಯಿಸಲಾಗಿದೆ.ಪ್ರಸ್ತುತ 24 ಕ್ಯಾರೆಟ್ ಚಿನ್ನದ ದರ…

ಪುತ್ತೂರು: ಜ.22 -‘ನಯಾ ಚಪ್ಪಲ್ ಬಜಾರ್’ ವಿಸ್ತರಿತ ಮಳಿಗೆ ಉದ್ಘಾಟನೆ..!!

ಪುತ್ತೂರು :ನಗರದ ದರ್ಬೆಯ ಬುಶ್ರಾ ಟವರ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಸಿದ್ಧ ಪಾದರಕ್ಷೆಗಳ ಮಳಿಗೆ ‘ನಯಾ ಚಪ್ಪಲ್ ಬಜಾರ್’ ತನ್ನ ಮಳಿಗೆಯನ್ನು ವಿಸ್ತರಿಸಿದೆ. ವಿಸ್ತರಿತ ಮಳಿಗೆಯ ಅದ್ಧೂರಿ ಉದ್ಘಾಟನಾ ಸಮಾರಂಭವು ಜ 22ರಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ. ಬುಶ್ರಾ ಎಜುಕೇಶನಲ್ ಟ್ರಸ್ಟ್‌ನ ಸಂಚಾಲಕರಾದ ಅಬ್ದುಲ್…

ಪುತ್ತೂರು: ‘ಅಕರ್ಷಣ್ ಇಂಡಸ್ಟ್ರೀಸ್’ ಅಂಗ ಸಂಸ್ಥೆ ‘ಮೈಹೋಮ್ ಫೆರೋಸಿಮೆಂಟ್ ಇಂಟೀರಿಯರ್ಸ್’ ಲೋಕಾರ್ಪಣೆ

ಪುತ್ತೂರು: ಗುಣಮಟ್ಟದ ಸೇವೆಗಾಗಿ ಹೆಸರು ಪಡೆದಿರುವ ಅಕರ್ಷಣ್ ಇಂಡಸ್ಟ್ರೀಸ್ ಸಮೂಹವು ಹೊಸ ವರ್ಷದ ಅಂಗವಾಗಿ ತನ್ನ ಹೊಸ ಅಂಗ ಸಂಸ್ಥೆ ‘ಮೈಹೋಮ್ ಫೆರೋಸಿಮೆಂಟ್ ಇಂಟೀರಿಯರ್ಸ್’ ಅನ್ನು ಪುತ್ತೂರಿನಲ್ಲಿ ಲೋಕಾರ್ಪಣೆ ಮಾಡಿದೆ. ಆಧುನಿಕ ತಂತ್ರಜ್ಞಾನ ಹಾಗೂ ಪರಿಸರ ಸ್ನೇಹಿ ಫೆರೋಸಿಮೆಂಟ್ ಉತ್ಪನ್ನಗಳ ಮೂಲಕ…

ಜ.26.ರಂದು ಬೆಳ್ಳಾರೆಯಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ನೂತನ ಶಾಖೆ ಶುಭಾರಂಭ

ಬೆಳ್ಳಾರೆ: ವೈದ್ಯರುಗಳ ಶಿಫಾರಸ್ಸು ಮತ್ತು ಅಸಂಖ್ಯಾತ ಜನರ ನಂಬಿಕೆಗೆ ಪಾತ್ರವಾಗಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಬೆಳ್ಳಾರೆ ಶಾಖೆ ಜ.26ರಂದು ಸೋಮವಾರ ಬೆಳಗ್ಗೆ 8.15ಕ್ಕೆ ಬೆಳ್ಳಾರೆ ಮುಖ್ಯರಸ್ತೆಯ ಅಮ್ಮು ರೈ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ.ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಕು.…

ಮಂಗಳೂರು: ಧ್ವಜಾರೋಹಣದೊಂದಿಗೆ ಆರಂಭವಾದ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಇದರ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಧ್ವಜರೋಹಣದೊಂದಿಗೆ ಚಾಲನೆ ನೀಡಲಾಯಿತು. ಇಂದು ಮತ್ತು ನಾಳೆ ನಡೆಯಲಿರುವ ಈ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.…

Join WhatsApp Group
error: Content is protected !!