ಸೆ. 29: ಪುತ್ತೂರಿನಲ್ಲಿ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲೋಕಾರ್ಪಣೆ
ಪುತ್ತೂರು: ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ ಕನ್ಸ್ಟ್ರಕ್ಷನ್ಸ್, ಎ.ವಿ.ಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಂತಾದ ಸಂಸ್ಥೆಗಳ ಮೂಲಕ ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿರುವ ಎ.ವಿ.ಜಿ. ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೆ ಹೊಸ ಕೊಡುಗೆಯಾಗಿ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ…
