Category: ಕರಾವಳಿ

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!!

ಬಲ್ನಾಡ್‌ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಪುತ್ತೂರು, ಜೂ. 7: ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡ್, ಎಸ್‌ಡಿಎಂಸಿ ಆಡಳಿತ ಮಂಡಳಿ ಹಾಗೂ ಹಳೇ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳ ಸಂಘ ಉಜ್ರುಪಾದೆ-ಬಲ್ನಾಡ್ ಇವರ ಸಂಯುಕ್ತ ಆಶ್ರಯದಲ್ಲಿ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ…

ಮಳೆ ಸಂಕಷ್ಟಕ್ಕೆ ಪುತ್ತಿಲ ಪರಿವಾರದ ಅಭಯ: ಮೂರು ಆಂಬ್ಯುಲೆನ್ಸ್ ಸೇವೆಗೆ ಸಜ್ಜು..!!

ಪುತ್ತೂರು, ಜೂ. 7: ಪುತ್ತೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಬಹುದಾದ ಪ್ರಾಕೃತಿಕ ವಿಕೋಪ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪುತ್ತಿಲ ಪರಿವಾರ ಸನ್ನದ್ಧವಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಾಗರಿಕರ ನೆರವಿಗೆ ಸದಾ ಸಿದ್ಧವಾಗಿರುವುದಾಗಿ ಪುತ್ತಿಲ ಪರಿವಾರ ತಿಳಿಸಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ…

ಅಣ್ಣಾಮಲೈ ರಾಜೀನಾಮೆ..!!

ನವದೆಹಲಿ: ಬಿಜೆಪಿಗೆ ಕೆ ಅಣ್ಣಾಮಲೈ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಕೆ. ಅಣ್ಣಾಮಲೈ ಅವರ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಸಂಬಂಧ ಶುಕ್ರವಾರ ಕೊನೆಗೊಂಡಿದೆ. ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಅಣ್ಣಾಮಲೈ ಅವರು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ತಮ್ಮ…

೪೩ ಅಂಗನವಾಡಿಗಳ ೧೦೦೦ ಪುಟಾಣಿಗಳಿಗೆ ಕರ್ನಾಟಕ ಪತ್ರಕರ್ತರ ಸಂಘ -ರೋಟರಿ ಕ್ಲಬ್‌ನಿಂದ ಉಚಿತ ಪಾದರಕ್ಷೆ – ಸಿಹಿತಿಂಡಿ ವಿತರಣೆ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘವು ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ೧೦೦೦ಕ್ಕೂ ಮಿಕ್ಕಿ ಅಂಗನವಾಡಿ ಪುಟಾಣಿಗಳಿಗೆ ಉಚಿತವಾಗಿ ಪಾದರಕ್ಷೆ ವಿತರಣೆ ಹಾಗೂ ಸಿಹಿತಿಂಡಿ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಿದೆ.೨೦೨೫ನೇ ನವಂಬರ್ ತಿಂಗಳಲ್ಲಿ ಈ ವಿನೂತನ ಯೋಜನೆಗೆ…

ಹಕ್ಕುಪತ್ರ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಬಳಸಿಕೊಂಡಿತು: ಶಾಸಕರಿಗೆ ಫಲಾನುಭವಿಗಳ ಅಳಲು..!!

ಪುತ್ತೂರು: ಪುಣಚ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ನಿವಾಸಿಗಳಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ವಿತರಣೆ ವಿಚಾರವಾಗಿ ಬಂಟ್ವಾಳ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆ ಕುರಿತು ಹೊಸ ಬೆಳವಣಿಗೆ ಕಂಡುಬಂದಿದೆ. ಹಕ್ಕುಪತ್ರದ ಫಲಾನುಭವಿಗಳು ಶಾಸಕ ಅಶೋಕ್ ರೈ ಅವರನ್ನು ಭೇಟಿ ಮಾಡಿ…

ಸಾಜ:ಶಾಲಾ ಪ್ರಾರಂಭೋತ್ಸವ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಸಾಜದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ದಾಖಲಾತಿ ಆಂದೋಲನದ ಅಂಗವಾಗಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಹೂ ನೀಡಿ ಸ್ವಾಗತಿಸಲಾಯಿತು. ಬಳಿಕ ಶಾಲೆಯ ಮುಖ್ಯದ್ವಾರದಿಂದ ಬ್ಯಾಂಡ್ ವಾದ್ಯದೊಂದಿಗೆ ದಾಖಲಾತಿ…

ಜೂನ್. 07:ಡಾ.ಎಚ್‌.ಜಿ. ಶ್ರೀಧರ ಅವರಿಗೆ ಸಾರ್ವಜನಿಕ ಸನ್ಮಾನ ‘ಶ್ರೀಧರಾಭಿನಂದನ’

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಎಚ್‌.ಜಿ. ಶ್ರೀಧರ ಅವರಿಗೆ ಅವರ ಶಿಷ್ಯವೃಂದ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ‘ಶ್ರೀಧರಾಭಿವಂದನ’ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬ್ಲಡ್‌ ಬ್ಯಾಂಕ್‌ ಬಳಿಯ ಅನುರಾಗ ವಠಾರದಲ್ಲಿ ಭಾನುವಾರ (ಜೂ.7) ಕಾರ್ಯಕ್ರಮ…

ಸುಳ್ಯ ಪೊಲೀಸ್ ಠಾಣೆಗೆ ನೂತನ ಹೆಡ್ ಕಾನ್ಸ್ಟೇಬಲ್ ಆಗಿ ಸ್ಕರಿಯ ಕರ್ತವ್ಯಕ್ಕೆ ಹಾಜರು..!!

ಸುಳ್ಯ: ಪೊಲೀಸ್ ಇಲಾಖೆಯಲ್ಲಿ 29 ವರ್ಷಗಳ ಸೇವಾನುಭವ ಹೊಂದಿರುವ ಸ್ಕರಿಯ ಅವರು ಸುಳ್ಯ ಪೊಲೀಸ್ ಠಾಣೆಗೆ ನೂತನ ಹೆಡ್ ಕಾನ್ಸ್ಟೇಬಲ್ ಆಗಿ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸ್ಕರಿಯ ಅವರು, ಮಂಗಳೂರು ಪೂರ್ವ ಪೊಲೀಸ್ ಠಾಣೆ, ಪುತ್ತೂರು ಸಂಚಾರ ಪೊಲೀಸ್ ಠಾಣೆ, ಡಿಸಿಬಿ…

ಫಿಲೋಮಿನಾ ಪಿಯು ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿಜ್ಞಾನ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತುಬದ್ಧ ಅಧ್ಯಯನ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ ಎಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್‌ನ ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ. ಪ್ರಶಾಂತ ರಾವ್ ಹೇಳಿದರು.ಸಂತ ಫಿಲೋಮಿನಾ ಪದವಿ ಪೂರ್ವ…

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ..!!-“ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು” : ರೆ. ಫಾ. ಡಾ. ಜೋನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ಆರಂಭೋತ್ಸವ ‘ಫಿಲೋ ಆರಂಭ’ ಕಾರ್ಯಕ್ರಮ ಮೇ 25ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ. ಫಾ. ಡಾ. ಜೋನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಉದ್ಘಾಟಿಸಿದರು.…

Join WhatsApp Group
error: Content is protected !!