Category: ಕರಾವಳಿ

ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಬಂಧನ; ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದು ಏನು?

ಧರ್ಮಸ್ಥಳದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ( SIT)ಅಧಿಕಾರಿಗಳು ಬಂಧಿಸಿರುವುದನ್ನು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸ್ವಾಗತಿಸಿದ್ದಾರೆ. ಅನಾಮಿಕ ದೂರುದಾರನನ್ನು…

ಬೊಳಂತಿಮೊಗರು ಸರಕಾರಿ ಉರ್ದು ಹಿ. ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗೆ ಚಾಲನೆ

ಸರಕಾರಿ‌ ಶಾಲೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ‌ಮೇಲಿದೆ: ಶಾಸಕ ಅಶೋಕ್ ರೈ

ವಿಟ್ಲ: ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದು ಅಪಾಯಕಾರಿಯಾಗಿದೆ, ಸರಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತಿದೆ, ತರಬೇತಿ ಪಡೆದ ಶಿಕ್ಷಕರನ್ನು ಸರಕಾರ ನಿಯೋಜನೆ ಮಾಡುತ್ತಿದೆ ,ಸರಕಾರಿ ಶಾಲೆಗಳು‌ಮಕ್ಕಳಿಲ್ಲದೆ ಬಾಗಿಲು ಮುಚ್ಚಿದ್ದೇ ಆದಲ್ಲಿ ಅದರ ಪರಿಣಾಮ ಘೋರವಾಗಿರುತ್ತದೆ ಎಂದು ಶಾಸಕ ಅಶೋಕ್ ರೈ…

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ:ತಿಮರೋಡಿ ಬಂಧನ ಕುರಿತು ಡಿಕೆ ಶಿವಕುಮಾರ್ ಹೇಳಿಕೆ

ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಇದೇ ವಿಚಾರವಾಗಿ ಮಾತನಾಡಿದ…

ಆಗಸ್ಟ್ 24 : ವಿಟ್ಲದಲ್ಲಿ ಜನಪ್ರಿಯ ಹೆಲ್ತ್ ಸೆಂಟರ್ ಉದ್ಘಾಟನೆ..!!

ವಿಟ್ಲ: ಜನಪ್ರಿಯ ಫೌಂಡೇಶನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಾಸನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮಂಗಳೂರಿನಲ್ಲಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯು ಈಗಾಗಲೇ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಉತ್ತಮ ಆರೋಗ್ಯ ಸಮಾಜವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಇದೀಗ ವಿಟ್ಲದಲ್ಲಿ ಮೊಟ್ಟ ಮೊದಲ…

“ಹಬ್ಬ ಸಂಭ್ರಮಕ್ಕೆ ಅಡ್ಡಿಯಿಲ್ಲ – ನಿಯಮ ಪಾಲನೆಗೆ ಒತ್ತಾಯಿಸಿದ ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ-ಪುತ್ತೂರು ಉಪವಿಭಾಗದ ಶಾಂತಿ ಸಭೆಯಲ್ಲಿ ಹಬ್ಬಗಳ ಸಂಭ್ರಮ-ಸೌಹಾರ್ದಕ್ಕೆ ಕಿವಿಮಾತು..!!

ಪುತ್ತೂರು, ಆ.21:ಪುತ್ತೂರು ಉಪವಿಭಾಗ ಮಟ್ಟದ ಶಾಂತಿ ಸಭೆ ಗುರುವಾರ ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕರಾವಳಿಯ ಸೌಹಾರ್ದ ಪರಂಪರೆಯನ್ನು ಕಾಪಾಡಿ, ಎಲ್ಲರೂ ಒಂದಾಗಿ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು…

ಯೂಟ್ಯೂಬರ್ ಸಮೀರ್’ಗೆ ಜಾಮೀನು ಮಂಜೂರು

ಬೆಂಗಳೂರು: ಬಂಧನ ಭೀತಿ ಎದುರಿಸುತ್ತಿದ್ದ ಸಮೀರ್‌ ಎಂ.ಡಿ.ಗೆ ನ್ಯಾಯಾಲಯ ರಿಲೀಫ್‌ ನೀಡಿದೆ. ಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದರಿಂದ ಸಮೀರ್‌ ಬಂಧನದಿಂದ ಪಾರಾಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್‌ 19ರಂದು ಸಮೀರ್‌ ಎಂಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳೂರು ಜಿಲ್ಲಾ ಸತ್ರ…

ಮಂಗಳೂರು: ಮೆರವಣಿಯಲ್ಲಿ ಡಿಜೆಗೆ ಅವಕಾಶ ಇಲ್ಲ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಕಾನೂನು ಸ್ಪಷ್ಟವಿದೆ, ಯಾವುದೇ ಸಾರ್ವಜನಿಕ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ಇಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು. ಧ್ವನಿವರ್ಧಕ ಸಮಸ್ಯೆ ಇತ್ಯರ್ಥಪಡಿಸುವವರೆಗೆ ನಾವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡದಿರಲು ನಿರ್ಧರಿಸಿದ್ದೇವೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು…

ಪುತ್ತೂರಿನಲ್ಲಿ ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್‌ನಲ್ಲಿ “ವಿಶ್ವ ವಜ್ರ”ಡೈಮಂಡ್ ಎಕ್ಸಿಬಿಷನ್”.!!

ಪುತ್ತೂರು: ಆಭರಣಗಳ ಅತ್ಯುತ್ತಮ ಸಂಗ್ರಹವನ್ನು ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಹೊಂದಿದೆ. ವಿಶೇಷವಾಗಿ ವಜ್ರ ಸಂಗ್ರಹ ಮೈನವಿರೇಳಿಸುವಂತಿದೆ ಎಂದು ತುಳು ಚಿತ್ರ ನಟಿ ಧನ್ಯಾ ಪೂಜಾರಿ ಹೇಳಿದರು. ಪುತ್ತೂರಿನ ಏಳ್ಳುಡಿಯ ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಶೋರೂಂನಲ್ಲಿ ದಕ್ಷಿಣ ಭಾರತದ ಪ್ರೀಮಿಯರ್…

ಕೆಂಪು ಕಲ್ಲು ಸಮಸ್ಯೆ; ಕ್ಯಾಬಿನೆಟ್ ಸಮಿತಿಗೆ ಅಂತಿಮ ವರದಿ-ಮೂರುದಿನದೊಳಗೆ ಸಮಸ್ಯೆಗೆ ಸಂಪೂರ್ಣ ವಿರಾಮ: ಶಾಸಕ ಅಶೋಕ್ ರೈ

ಪುತ್ತೂರು: ದಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆ ಬಗ್ಗೆ ಬುಧವಾರ ವಿಧಾನಸೌಧ ಸಭಾಂಗಣದಲ್ಲಿ ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆಯ ಬಗ್ಗೆ ಸುದೀರ್ಘ ಚರ್ಚೆ…

ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ-ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ..!!

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು.ಉಭಯ ಜಿಲ್ಲೆಗಳಲ್ಲಿ ಕಳೆದ…

Join WhatsApp Group
error: Content is protected !!