ಮೊಬೈಲ್ ಕ್ಯಾಂಟೀನ್ ಸಹಾಯಧನ ಸೌಲಭ್ಯಕ್ಕೆ ಅರ್ಜಿ
ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ, ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ…
