ಸೋಮವಾರ ಸಂಜೆಯೊಳಗೆ ಜೆಸಿಬಿ ಮಾಲಕರ ಸಮಸ್ಯೆಗೆ ಪರಿಹಾರ:ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು :ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಮಾಲಕರು, ಆಪರೇಟರ್ ಗಳು ಹಾಗೂ ಸ್ಥಳೀಯ ಜೆಸಿಬಿ ಮಾಲಕರ ನಡುವೆ ಗೊಂದಲವಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಸಂಜೆಯೊಳಗೆ ಸಭೆ ಕರೆದು ಗೊಂದಲ ಪರಿಹರಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.…
