Category: ಧಾರ್ಮಿಕ ವಿದ್ಯಮಾನ

ಡಿ.25; ಮಾಯ್ ದೆ ದೇವುಸ್ ಚರ್ಚ್ ವಠಾರದಲ್ಲಿ “ಬಂಧುತ್ವ ಕ್ರಿಸ್‌ಮಸ್”
ಶಾಂತಿ ಸಂದೇಶ- ಸಾಂಸ್ಕೃತಿಕ ಸಂಜೆ – ಬಂಧುತ್ವದ ಅನಾವರಣ

ಪುತ್ತೂರು; ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವತಿಯಿಂದ ಬದುಕಿನ ಹಬ್ಬವಾದ ಕ್ರಿಸ್‌ಮಸ್ ಪ್ರಯುಕ್ತ ಶಾಂತಿ ಸಂದೇಶ ಹಾಗೂ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ `ಬಂಧುತ್ವ ಕ್ರಿಸ್‌ಮಸ್’ ಡಿ.೨೫ರ ಸಂಜೆ ಗಂಟೆ ೫.೩೦ಕ್ಕೆ ಮಾಯ್ ದೆ ದೇವುಸ್ ಚರ್ಚ್ ವಠಾರದಲ್ಲಿ ನಡೆಯಲಿದೆ…

ಪುತ್ತೂರು: ಮಾ.1, 2ರಂದು ಕೋಟಿ ಚೆನ್ನಯ ಜೋಡು ಕರೆ ಕಂಬಳ -ಪೂರ್ವಭಾವಿ ಸಭೆ -ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಂಬಳ ಯಶಸ್ವಿ- ಅಶೋಕ್ ಕುಮಾರ್ ರೈ-ಕಂಬಳದ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ-ಎನ್.ಚಂದ್ರಹಾಸ ಶೆಟ್ಟಿ

ಪುತ್ತೂರು: ಡಿ.21ರಂದು ಪುತ್ತೂರು ಬೈಪಾಸ್ ರಸ್ತೆಯ ಉದಯಗಿರಿ ಸಭಾಂಗಣದಲ್ಲಿ ನಡೆದ ಕಂಬಳ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಕೋಟಿ ಚೆನ್ನಯ ಜೋಡು ಕರೆ ಕಂಬಳ ಕೂಟವನ್ನು ಮಾ.1 ಮತ್ತು 2ರಂದು ನಡೆಸಲು ನಿರ್ಣಯಿಸಲಾಗಿದೆ. ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಂಬಳ ಯಶಸ್ವಿ- ಅಶೋಕ್ ಕುಮಾರ್…

ಡಿ.26: ಪುತ್ತೂರಿನಲ್ಲಿ ನೂರೇ ಅಜ್ಮೀರ್ 4ನೇ ವಾರ್ಷಿಕ ಸಂಗಮ
`ಮಾದಕತೆ ಮಾರಣಾಂತಿಕ’ ಪುಸ್ತಕ ಬಿಡುಗಡೆ, ರಾಜ್ಯಮಟ್ಟದ ಕವಿಗೋಷ್ಠಿ

ಪುತ್ತೂರು: ನೂರೇ ಅಜ್ಮೀರ್ ೪ನೇ ವಾರ್ಷಿಕ ಸಂಗಮ `ಆಧ್ಯಾತ್ಮಿಕ ಮಜ್ಜಿಸ್’, ಕವಿಗೋಷ್ಠಿ ಹಾಗೂ `ಮಾದಕತೆ ಮಾರಣಾಂತಿಕ’ ಅಧ್ಯಯನಾತ್ಮಕ ಪುಸ್ತಕ ಬಿಡುಗಡೆ ಸಮಾರಂಭ ಡಿ.೨೬ರಂದು ಪುತ್ತೂರು ಸುದಾನ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಪುಸ್ತಕದ ಕೃತಿಕಾರ ಹಾಗೂ ಕಾರ್ಯಕ್ರಮದ ಸಂಯೋಜಕ ಇಕ್ಬಾಲ್ ಬಾಳಿಲ…

ಪುತ್ತೂರು : ಡಿ.28 – 29 – ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ : ಕಾರ್ಯಕರ್ತರ ಮಹಾಸಭೆ

ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಡಿ.28 – 29ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಡಿ.22ರಂದು ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ…

ತಪ್ಪು ತಿಳುವಳಿಕೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ: RSS ಮುಖ್ಯಸ್ಥ ಮೋಹನ್‌ ಭಾಗವತ್

ತಪ್ಪು ತಿಳುವಳಿಕೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ ಮತ್ತು ದೌರ್ಜನ್ಯಗಳು ನಡೆಯುತ್ತಿವೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ ಅಮರಾವತಿಯಲ್ಲಿರುವ ‘ಮಹಾನುಭವ ಆಶ್ರಮ’ದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರಿಗೂ ಧರ್ಮ ಮುಖ್ಯವಾಗಿದ್ದು, ಅದನ್ನು ತಪ್ಪದೆ…

ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ರೋಟರಿ ಕ್ಲಬ್ ಗೆ ವಿತರಿಸಿದ ಗೌರವಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಡಿ.28 ಮತ್ತು 29 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಆಮಂತ್ರಣ ವಿತರಣ…

ಹತ್ತೂರ ಒಡೆಯನ ಪುಣ್ಯ ಕ್ಷೇತ್ರಕ್ಕೆ ‘ಈಶ್ವರ’ ಸಾರಥ್ಯ : ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್ ಅಧಿಕಾರ ಸ್ವಿಕಾರ

ದೇವಳದ ಆಡಳಿತಾಧಿಕಾರಿ ನವೀನ್ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು ಪ್ರಥಮ ಸಭೆ

ಪ್ರಧಾನ ಅರ್ಚಕ ವೇ| ಮೂ| ವಸಂತ ಕೆದಿಲಾಯರು ಸದಸ್ಯರಾಗಿ ನೇಮಕ

ಇಲ್ಲಿದೆ ದೇವಸ್ಥಾನದ ನೂತನ ಆಡಳಿತ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಸಂಕ್ಷಿಪ್ತ ಪರಿಚಯ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್ ಅವರು ಆಯ್ಕೆಗೊಂಡಿದ್ದಾರೆ. ಡಿ.18 ರಂದು ಬೆಳಿಗ್ಗೆ ದೇವಳದ ಆಡಳಿತ ಕಚೇರಿಯಲ್ಲಿ ಆಡಳಿತಾಧಿಕಾರಿ ನವೀನ್ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಸಭೆಯಲ್ಲಿ ನೂತನ…

ಡಿ.20-21 : ಕೌಡಿಚ್ಚಾರಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

ಪುತ್ತೂರು : ಶ್ರೀ ಅಯ್ಯಪ್ಪ ಸೇವಾ ಸಮಿತಿ ಅರಿಯಡ್ಕ ಕೌಡಿಚ್ಚಾರು ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇದರ ಹಿರಿತನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಡಿ.20ರಂದು ಮೊದಲ್ಗೊಂಡು ಡಿ.21ರವರೆಗೆ ಚಾಣ ಗುರುಸ್ವಾಮಿ ಆಲಂತಾಯ ಇವರ ಹಿರಿತನದಲ್ಲಿ ಬಾಬು ಗುರುಸ್ವಾಮಿ…

ಡಿ.20-21 : ಕೌಡಿಚ್ಚಾರಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

ಪುತ್ತೂರು : ಶ್ರೀ ಅಯ್ಯಪ್ಪ ಸೇವಾ ಸಮಿತಿ ಅರಿಯಡ್ಕ ಕೌಡಿಚ್ಚಾರು ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇದರ ಹಿರಿತನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಡಿ.20ರಂದು ಮೊದಲ್ಗೊಂಡು ಡಿ.21ರವರೆಗೆ ಚಾಣ ಗುರುಸ್ವಾಮಿ ಆಲಂತಾಯ ಇವರ ಹಿರಿತನದಲ್ಲಿ ಬಾಬು ಗುರುಸ್ವಾಮಿ…

‘2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ’ – ಡಾ| ಡಿ. ವೀರೇಂದ್ರ ಹೆಗ್ಗಡೆ
800ಕ್ಕೇರಿತು ‘ನಮ್ಮ ಊರು ನಮ್ಮ ಕೆರೆ’ ಯೋಜನೆಯ ಅಭಿವೃದ್ದಿ ಸಾಧನೆ

ಉಜಿರೆ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ನಮ್ಮೂರು ನಮ್ಮ ಕೆರೆ” ಯೋಜನೆಯಡಿ ಈಗಾಗಲೆ ರಾಜ್ಯದಲ್ಲಿ 800 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು, 2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ ನೀಡಲು ಉದ್ದೇಶಿಸಲಾಗಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.…

Join WhatsApp Group
error: Content is protected !!