ಕೂರತ್ ತಂಙಳ್ ಉರೂಸ್ ನಲ್ಲಿ ಜನಸಾಗರ: ಹಲವರು ಅಸ್ವಸ್ಥ
ಕುದ್ಮಾರ್,: ಕೂರತ್ ತಂಙಳ್ ಎಂದೇ ಪ್ರಸಿದ್ಧರಾಗಿದ್ದ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ಸ್ಮರಣಾರ್ಥವಾಗಿ ಜೂನ್ 26ರಿಂದ 29ರವರೆಗೆ ನಡೆದ ವಾರ್ಷಿಕ ಉರೂಸ್ ಮುಬಾರಕ್ ಕಾರ್ಯಕ್ರಮದ ಅಂತಿಮ ದಿನವಾದ ಭಾನುವಾರ ಪ್ರಾರ್ಥನೆ ಹಾಗೂ ಅನ್ನದಾನ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ…
