ಜ. 26:ಕುಂಬ್ರದಲ್ಲಿ ಎಸ್ಕೆಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲೆ ವತಿಯಿಂದ ಮಾನವ ಸರಪಳಿ ಕಾರ್ಯಕ್ರಮ
ಪುತ್ತೂರು: ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಗೆ ಸಂಕಲ್ಪ’ ಧೈಯದಲ್ಲಿ ಸಮಸ್ತ ಕೇಂದ್ರೀಯ ಜಂಇಯ್ಯತುಲ್ ಉಲಮಾದ ವಿದ್ಯಾರ್ಥಿ ಸಂಘಟನೆಯಾಗಿರುವ ಎಸ್ಕೆಎಸ್ಎಸ್ ಎಫ್ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಜ.26ರಂದು ಕುಂಬ್ರ ಜಂಕ್ಷನ್ನಲ್ಲಿ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಕಾರ್ಯಕ್ರಮ ನಡೆಯಲಿದೆ…
