ಪುತ್ತೂರು :ದೇವಾಲಯ ಅಭಿವೃದ್ದಿ ಯೋಜನೆಗೆ ಮುಜರಾಯಿ ಸಚಿವರೊಂದಿಗೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಗಳ ಅಭಿವೃದ್ದಿ ಕಾರ್ಯಗಳ ಕುರಿತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರೊಂದಿಗೆ ಶಾಸಕ ಅಶೋಕ್ ರೈ ಅವರು ಶುಕ್ರವಾರ ಮಾತುಕತೆ ನಡೆಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ದಿಗೆ…
