ಅಡ್ಯಾರ್ :ಬೃಹತ್ ಪ್ರತಿಭಟನೆ ವೇಳೆ ವಾಹನಗಳ ಸಂಚಾರಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಕೇಂದ್ರ ಸರಕಾರದ ವಕ್ಸ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18ರಂದು ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದರೆಂಬ ಆರೋಪದಲ್ಲಿ ಮೂವರ…
