ಮಹಾಕುಂಭಮೇಳದಲ್ಲಿ ಬಂಟ್ವಾಳ ಮೂಲದ ನಾಗಸಾಧು ತಪೋನಿಧಿ ಬಾಬಾ ವಿಠ್ಠಲ್ ಗಿರಿ ಮಹಾರಾಜ್ ಜೀ
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಿದ್ದು, ಕರ್ನಾಟಕದಿಂದ ಹೋಗುವ ಭಕ್ತರಿಗೆ ಬಂಟ್ವಾಳ ಬಡಗಬೆಳ್ಳೂರು ಮೂಲದ ನಾಗಸಾಧು ತಪೋನಿಧಿ ಬಾಬಾ ವಿಠ್ಠಲ್ ಗಿರಿ ಮಹಾರಾಜ್ ಜೀ ಪ್ರಮುಖ ಆಕರ್ಷಣೆಯಾಗಿದ್ದಾರೆ. ವಿಶೇಷವಾಗಿ ಕರಾವಳಿಯಿಂದ ತೆರಳಿರುವ ಭಕ್ತರು ವಿಠ್ಠಲ್ ಗಿರಿ ಮಹಾರಾಜ್ ಅವರನ್ನು…
