Category: ಧಾರ್ಮಿಕ ವಿದ್ಯಮಾನ

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ

ಪುತ್ತೂರು, ಏ.13: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು.ದೈವಜ್ಞರ ಸಲಹೆಯಂತೆ ಏಕಕಾಲದಲ್ಲಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರಿಗೆ ಪುನಃಪ್ರತಿಷ್ಠೆ ನಡೆಯಿತು. ಬ್ರಹ್ಮಶ್ರೀ…

ಹನುಮಗಿರಿ ಬ್ರಹ್ಮಕಲಶೋತ್ಸವ: ಸನಾತನ ಧರ್ಮ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು – ಕಂಚಿ ಶಂಕರಾಚಾರ್ಯ

ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸಬೇಕು. ಧರ್ಮ ರಕ್ಷಣೆ ಕಾರ್ಯಕ್ಕೆ ಪ್ರತಿಯೊಬ್ಬರೂ ತಮ್ಮ ಮಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ತಮಿಳುನಾಡಿನ ಕಂಚಿಪುರದ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ…

ಹನುಮಗಿರಿ ಕ್ಷೇತ್ರದ ಮುಖಗೋಪುರ ಲೋಕಾರ್ಪಣೆ

ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ನೂತನವಾಗಿ ನಿರ್ಮಿಸಲಾದ ಮುಖಗೋಪುರವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಲೋಕಾರ್ಪಣೆಗೊಳಿಸಿದರು.ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲರು, ದೇವಾಲಯಗಳು ನಮ್ಮ ಸಂಸ್ಕೃತಿಯ ಕೇಂದ್ರಗಳು. ಸತ್ಯ, ಧರ್ಮ ಮತ್ತು ಸೇವೆಯ…

ಏ.12: ಪಂದಳ ಮಹಾರಾಜರು ಹನುಮಗಿರಿಗೆ..!!

ತಾಲೂಕಿನ ಹನುಮಗಿರಿ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ಕ್ಷೇತ್ರಕ್ಕೆ ನಾಳೆ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದಿವ್ಯ ಆಭರಣಗಳು (ತಿರುವಾಭರಣ) ಸಂರಕ್ಷಿಸುವ ಪಂದಳ ರಾಜಮನೆತನದ ಮಹಾರಾಜಾ ಪುಣರ್ತಂ ನಾರಾಯಣ ವರ್ಮ ಅವರು ಮೊದಲ ಬಾರಿಗೆ ಆಗಮಿಸಲಿದ್ದಾರೆ.ಏಪ್ರಿಲ್ 12ರಂದು ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಅವರು ಕ್ಷೇತ್ರಕ್ಕೆ…

ಹನುಮಗಿರಿ ಕ್ಷೇತ್ರಕ್ಕೆ ಶ್ರೀರಾಮ–ಹನುಮ ಜ್ಯೋತಿ – ಅದ್ಧೂರಿ ಸ್ವಾಗತ..!!

ಪುತ್ತೂರು: ಅಯೋಧ್ಯೆ ಮತ್ತು ಅಂಜನಾದ್ರಿ ಬೆಟ್ಟದಿಂದ ತರಲಾದ ಶ್ರೀರಾಮ–ಹನುಮ ಜ್ಯೋತಿ ಪುತ್ತೂರು ತಾಲೂಕಿನ ವಿವಿಧ ದೇವಸ್ಥಾನ, ದೈವಸ್ಥಾನ, ಭಜನಾಮಂದಿರಗಳು ಹಾಗೂ 60 ಗ್ರಾಮಗಳ ‘ಗ್ರಾಮದರ್ಶನ’ ನೆರವೇರಿಸಿಕೊಂಡು ಈಶ್ವರಮಂಗಲದ ಪಂಚಲಿಂಗೇಶ್ವರ ದೇವಳಕ್ಕೆ ಆಗಮಿಸಿತು. ಜ್ಯೋತಿಗೆ ಭಕ್ತರು ಅದ್ಧೂರಿ ಸ್ವಾಗತ ಕೋರಿದರು.ಪಂಚಲಿಂಗೇಶ್ವರ ದೇವಳದ ಬಳಿಯಿಂದ…

ಪುತ್ತೂರು :ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ-ಹರಿದುಬಂದ ಹಸಿರುವಾಣಿ..!!

ಪುತ್ತೂರು, ಏ.9: ಹನುಮಗಿರಿ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಿಂದ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನೆರವೇರಿತು. ಬ್ರಹ್ಮಕಲಶೋತ್ಸವವು ಏ.9ರಿಂದ 12ರವರೆಗೆ ನಡೆಯಲಿದೆ.ಸಂಜೆ…

ಏ. 09 ರಿಂದ : ಹನುಮಗಿರಿ ಕ್ಷೇತ್ರದಲ್ಲಿ  ಬ್ರಹ್ಮಕಲಶೋತ್ಸವ – ಏ. 08 ಹೊರೆಕಾಣಿಕೆ ಮೆರವಣಿಗೆ, ಏ 10:ರಾಜ್ಯಪಾಲರ ಭೇಟಿ, ಯಾಗಮಂಟಪ ಉದ್ಘಾಟನೆ, ಏ.12- ಬ್ರಹ್ಮಕಲಶಾಭಿಷೇಕ – 1 ಲಕ್ಷ ಭಕ್ತರ ನಿರೀಕ್ಷೆ: ಪತ್ರಿಗೋಷ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್..!!

ಪುತ್ತೂರು: ಹನುಮಗಿರಿ ಶ್ರೀ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏ.9ರಿಂದ 12ರವರೆಗೆ ಧಾರ್ಮಿಕ, ವೈದಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.ಮಂಗಳವಾರ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ…

ಏ. 15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್ 15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ. ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಮೋದಿ…

ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಅನ್ನದಾನಕ್ಕಾಗಿ ರೂ.73 ಸಾವಿರ ಮೌಲ್ಯದ ಸುವಸ್ತುಗಳ ಸಮರ್ಪಣೆ..!!

ಪುತ್ತೂರು, ಏ.4: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಅನ್ನದಾನ ಕಾರ್ಯಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಸುವಸ್ತುಗಳನ್ನು ವಸ್ತುರೂಪದಲ್ಲಿ ಸಮರ್ಪಿಸಲಾಯಿತು.ಸುಮಾರು ರೂ.73 ಸಾವಿರ ಮೌಲ್ಯದ ಅಕ್ಕಿ, ಬೆಲ್ಲ, ಸಕ್ಕರೆ, ಕಡಲೆಬೇಳೆ, ತೊಗರಿಬೇಳೆ ಹಾಗೂ ಕೊತ್ತಂಬರಿ ಸೇರಿದಂತೆ ವಿವಿಧ ಸುವಸ್ತುಗಳನ್ನು…

ಪುತ್ತೂರು ಜಾತ್ರೋತ್ಸವ:ದಾಖಲೆ ಬೆಲೆ ಪಡೆದ ಜಾತ್ರೆಯ ಅಮ್ಯೂಸ್‌ಮೆಂಟ್ ಸ್ಥಳ..!!

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಅಮ್ಯೂಸ್‌ಮೆಂಟ್ ಸೇರಿದಂತೆ ದೊಡ್ಡ ಮಟ್ಟದ ಕಾರ್ಯಕ್ರಮಗಳು ನಡೆಯುವ ಸ್ಥಳ ಈ ಬಾರಿ ದಾಖಲೆ ಮೊತ್ತವಾದ ರೂ.66 ಲಕ್ಷಕ್ಕೆ ಏಲಂ ಆಗಿದೆ. ಕಳೆದ ವರ್ಷ ಇದೇ ಸ್ಥಳ ರೂ.17.50 ಲಕ್ಷಕ್ಕೆ…

Join WhatsApp Group
error: Content is protected !!