Category: ಧಾರ್ಮಿಕ ವಿದ್ಯಮಾನ

ದೇವಸ್ಥಾನ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ: ಬಿಜೆಪಿ ಮಹಿಳಾ ಮೋರ್ಚಾದಿಂದ ದೂರು..!!

ಪುತ್ತೂರು, ಮಾ.11: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ನಡೆದಿರುವುದನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ನಗರ ಮಂಡಲದಿಂದ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ವತಿಯಿಂದ ಮಾ.8ರಂದು…

ಪುತ್ತೂರು ಜಾತ್ರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ..!!

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೇವಾ ರೂಪದಲ್ಲಿ ಉಚಿತವಾಗಿ ನೀಡಲು ಇಚ್ಛಿಸುವ ತಂಡಗಳು ಹಾಗೂ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಏಪ್ರಿಲ್ 10ರಿಂದ 20ರವರೆಗೆ ನಡೆಯುವ ಶ್ರೀ ದೇವರ ಜಾತ್ರಾ ಮಹೋತ್ಸವದ…

ನಾಳೆ(ಫೆ. 27)ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ, ಎಳ್ಳೆಣ್ಣೆ ಅಭಿಷೇಕ

ಪುತ್ತೂರು, ಫೆ. 26: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದ ಅಂಗವಾಗಿ ನಡೆಯುವ ಮೃತ್ಯುಂಜಯ ಹೋಮ ಫೆ. 27ರಂದು ನಡೆಯಲಿದೆ.ಅದೇ ದಿನ ಶ್ರೀ ದೇವರಿಗೆ ಎಳ್ಳೆಣ್ಣೆ ಅಭಿಷೇಕವೂ ನೆರವೇರಲಿದೆ. ಮೃತ್ಯುಂಜಯ ಹೋಮ ಸೇವೆ…

ಫೆ.15:ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಮಹಾಶಿವರಾತ್ರಿ ಉತ್ಸವ; ಪ್ರಥಮ ಬಾರಿಗೆ ಮಹಾ ಶಿವಪಂಚಾಕ್ಷರಿ ಯಜ್ಞ..!!

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15ರಂದು ಮಹಾಶಿವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿ ಪ್ರಥಮ ಬಾರಿಗೆ ಮಹಾ ಶಿವಪಂಚಾಕ್ಷರಿ ಯಜ್ಞವನ್ನು ಆಯೋಜಿಸಲಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ…

ಕೆಮ್ಮಾಯಿ: ಜ.11- ಬುಸ್ತಾನುಲ್ ಬಾದುಷಾ ಮಜ್ಲಿಸ್ 4ನೇ ವಾರ್ಷಿಕೋತ್ಸವದ ಜಲಾಲಿಯ್ಯ ದ್ಸಿಖ್ರ್ ಮಜ್ಲಿಸ್..!!

ಪುತ್ತೂರು ತಾಲೂಕಿನ ಕೆಮ್ಮಾಯಿಯಲ್ಲಿ ಅಲ್ ಹಾಜಿ ಸಯ್ಯದ್ ಅಬೂಬಕ್ಕರ್ ಅಲ್ ಹಾದಿ ತಂಙಳ್ ಅವರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಬುಸ್ತಾನುಲ್ ಬಾದುಷಾ ಮಜ್ಲಿಸ್ ಕೆಮ್ಮಾಯಿ ಇದರ 4ನೇ ವಾರ್ಷಿಕೋತ್ಸವದ ಪ್ರಯುಕ್ತ ಜಲಾಲಿಯ್ಯ ದ್ಸಿಖ್ರ್ ಮಜ್ಲಿಸ್ ಕಾರ್ಯಕ್ರಮವು ಜನವರಿ 11ರಂದು ನಡೆಯಲಿದೆ.ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ…

ಪುತ್ತೂರು: ಜ.13-15:ರೆಂಜದಲ್ಲಿ 27ನೇ ಸ್ವಲಾತ್ ವಾರ್ಷಿಕ, ಹಾಗೂ ತಾಜುಲ್ ಉಲಮಾ ಅವರ ಅನುಸ್ಮರಣೆ ಕಾರ್ಯಕ್ರಮ

ಪುತ್ತೂರು: ಫಾರೂಖ್ ಜುಮಾ ಮಸೀದಿ ಹಯಾತ್ ನಗರ, ರೆಂಜದ ಆಶ್ರಯದಲ್ಲಿ ಖುದ್ವತು ಸಾದಾತ್ ಕೆ.ಎಸ್. ಅಟ್ಟಕ್ಕೋಯ ತಂಙಳ್ ಅವರ ಸಾರಥ್ಯದಲ್ಲಿ 27ನೇ ಸ್ವಲಾತ್ ವಾರ್ಷಿಕ ಹಾಗೂ ತಾಜುಲ್ ಉಲಮಾ ಅವರ ಅನುಸ್ಮರಣೆ ಮತ್ತು ಮೂರು ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಜ.…

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಕುರಿತ ಸಭೆ

ಪುತ್ತೂರು: ಪುತ್ತೂರಿನ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸಭೆ ಮಂಗಳವಾರ ದೇವಳದ ಕಚೇರಿಯಲ್ಲಿ ನಡೆಯಿತು.ಸಭೆಯಲ್ಲಿ ದೇವಸ್ಥಾನದ ಭವಿಷ್ಯ ಅಭಿವೃದ್ಧಿ ಯೋಜನೆಗಳು, ಸೌಕರ್ಯ ವಿಸ್ತರಣೆ, ಭಕ್ತರಿಗೆ ಅನುಕೂಲ…

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ಸ್ವ-ಸಹಾಯ ಸಂಘಗಳಿಗೆ…

ಡಿ. 14:ಸಮಸ್ತ ಶತಮಾನೋತ್ಸವ ಪ್ರಚಾರಾರ್ಥ ಪುತ್ತೂರಿನಲ್ಲಿ ಆದರ್ಶ ಮಹಾ ಸಮ್ಮೇಳನ

ಪುತ್ತೂರು:ಸಮಸ್ತ ಕೇರಳ ಜಂ ಇಯ್ಯತ್ತುಲ್ ಉಲಮಾದ ಶತಮಾನೋತ್ಸವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನವು ಕಾಸರಗೋಡು ಕುನಿಯ ಎಂಬಲ್ಲಿ 2026 ಫೆಬ್ರವರಿ ತಿಂಗಳ 4-8 ದಿನಾಂಕ ಗಳಲ್ಲಿ ನಡೆಯಲಿದೆ.ಇದರ ಪ್ರಚಾರಾರ್ಥ ಸಮಸ್ತ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರೀ ಮುತ್ತುಕೋಯ ತಂಙಳ್ ನೇತೃತ್ವದಲ್ಲಿ…

ಡಿ.11: ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮ ಯಕ್ಷಗಾನ..!!

ಪುತ್ತೂರು, ಡಿ.10— ಪುತ್ತೂರು ತಾಲೂಕಿನ ಬೆಳ್ಳಿಪಾಡಿ ನೇಲಡ್ಕದಲ್ಲಿರುವ ಗಂಗಯ್ಯ ಗೌಡರ ಮನೆಯಲ್ಲಿ ಡಿ.11 ರಂದು ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ‘ಕಟೀಲು ಶ್ರೀದೇವಿ ಮಹಾತ್ಮ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸಂಜೆ 6 ಗಂಟೆಗೆ…

Join WhatsApp Group
error: Content is protected !!