ಪುತ್ತೂರು ಮಾಯ್ ದೆ ದೇವುಸ್ ಚರ್ಚ್ಗೆ ನೂತನ ಪ್ರಧಾನ ಧರ್ಮಗುರುಗಳಾಗಿ ವಂ|ಡಾ|ಜಾನ್ ಬಾಪ್ಟಿಸ್ಟ್ ಸಲ್ದಾನಾ ಅಧಿಕಾರ ಸ್ವೀಕಾರ..!!
ಪುತ್ತೂರು: ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ|ಡಾ|ಪೀಟರ್ ಪಾವ್ಲ್ ಸಲ್ದಾನ್ಹಾ ಅವರ ಆದೇಶದಂತೆ, ಪುತ್ತೂರಿನ ಮಾಯ್ ದೆ ದೇವುಸ್ ಚರ್ಚ್ನ ನೂತನ ಪ್ರಧಾನ ಧರ್ಮಗುರುಗಳಾಗಿ ವಂ|ಡಾ|ಜಾನ್ ಬಾಪ್ಟಿಸ್ಟ್ ಸಲ್ದಾನಾರವರು ಮೇ 19ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಬಿಜೈ ಸಂತ ಫ್ರಾನ್ಸಿಸ್ ಝೇವಿಯರ್…
