Category: ಧಾರ್ಮಿಕ ವಿದ್ಯಮಾನ

ಮಸ್ತಾನ್ ದರ್ಗಾದಲ್ಲಿ ಬೆಂಗಳೂರು ಕರಗ ವೈಭವ; ದರ್ಗಾದಲ್ಲಿ ಹೇಗೆ ನಡೆಯುತ್ತೆ ಕರಗ ಪೂಜೆ?

ಪ್ರ ಸಿದ್ಧ ಬೆಂಗಳೂರು ಕರಗ ಮಹೋತ್ಸವದ ಶಕ್ತ್ಯೋತ್ಸವ ಹಾಗೂ ಧರ್ಮರಾಯಸ್ವಾಮಿ ರಥೋತ್ಸವ ನಿನ್ನೆ ಭರ್ಜರಿಯಾಗಿ ನಡೆಯಿತು. ದ್ರೌಪದಮ್ಮ ಕರಗ ಹೊತ್ತ ಪೂಜಾರಿ ಜ್ಞಾನೇಂದ್ರ ದೇವಾಲಯದಲ್ಲಿ ಪೂಜೆ ಮುಗಿದ ಬಳಿಕ ರಥವನ್ನು ಸುತ್ತುಹಾಕಿ ನಗರಪ್ರದಕ್ಷಿಣೆಗೆ ಹೊರಟರು. ರಾತ್ರಿ ಮಳೆ ಬಂದ ಕಾರಣ ಒಂದು…

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಏ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿಪ್ರಧಾನ ಅರ್ಚಕ ವೇ…

ಮತ್ತೆ ಬಂದಿದೆ ಭಕ್ತ ವತ್ಸಲ ಹತ್ತೂರ ಒಡೆಯನ ಜಾತ್ರೋತ್ಸವ

ಸರ್ವಾಲಂಕಾರ ಭೂಷಿತನಾಗಿ ಭಕ್ತರಿಗೆ ದರ್ಶನ ನೀಡಲಿದ್ದಾನೆ ಮಹಾದೇವ

ಇಲ್ಲಿದೆ ಹತ್ತೂರಲ್ಲೂ ಪ್ರಸಿದ್ಧಿ ಪಡೆದಿರುವ ಪುತ್ತೂರು ಜಾತ್ರೋತ್ಸವದ ಈ ಬಾರಿಯ ವಿಶೇಷತೆಗಳ ವಿವರ

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಏ.10ರಿಂದ ಆರಂಭಗೊಳ್ಳಲಿದೆ.ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ, ಪೇಟೆ ಸವಾರಿಯೊಂದಿಗೆ ಕಟ್ಟೆ ಪೂಜೆ ಸ್ವೀಕಾರ ನಡೆಯಲಿದೆ. ಪ್ರತಿ ದಿನ ಸಂಜೆ ದೇವಳದ ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ…

ಪುತ್ತೂರು ಜಾತ್ರೆ: ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ

ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ . ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್ ಮ್ಯಾಪ್ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್ ಅನ್ನು ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯು ಬಿಡುಗಡೆ…

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು – ವಿ. ಸೋಮಣ್ಣ ಘೋಷಣೆ

ರಾಜ್ಯದ ಹಲವಾರು ಪುಣ್ಯ ಕ್ಷೇತ್ರಗಳಿಗೆ ಬರುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಸುಬ್ರಮಣ್ಯಕ್ಕೆ ಏ.12 ರಿಂದ ಹೊಸ ರೈಲು ಸಂಚರಿಸಲಿದೆ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು ರೈಲ್ವೇ ಗೇಟ್…

BREAKING: ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇದೀಗ ಕಾನೂನಾಗಿ ಮಾರ್ಪಟ್ಟ ಸಂಸತ್ತಿನಲ್ಲಿ ಅಂಗೀಕಾರವಾದ ಬಿಲ್

ಈ ವಾರ ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ ವಕ್ಫ್(ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ರಾತ್ರಿ ಒಪ್ಪಿಗೆ ನೀಡಿದ್ದಾರೆ. ಸಂಸತ್ತಿನ ಈ ಕೆಳಗಿನ ಕಾಯಿದೆಯು ಏಪ್ರಿಲ್ 5, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದುಕೊಂಡಿದೆ ಮತ್ತು ಸಾಮಾನ್ಯ ಮಾಹಿತಿಗಾಗಿ ಇಲ್ಲಿ…

ಪುತ್ತೂರು:ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ- ಜಾತ್ರಾಗದ್ದೆಯಲ್ಲಿ 360 ಅಂಗಡಿಗಳಿಗೆ ಅವಕಾಶ: ಪಂಜಿಗುಡ್ಡೆ ಈಶ್ವರ ಭಟ್

ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವದ ಸಂಬಂಧ ಎಲ್ಲ ವ್ಯಾಪಾರಿಗಳಿಗೂ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿ 250 ಅಂಗಡಿಗಳಿದ್ದವು. ಈ ಬಾರಿ 110 ಹೆಚ್ಚುವರಿ ಅಂಗಡಿಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಹೇಳಿದರು.…

ಮುಸ್ಲಿಮೇತರ ಸದಸ್ಯರಿಗೆ ವಕ್ಫ್‌ ಮಂಡಳಿಯಲ್ಲಿ ಅವಕಾಶವಿಲ್ಲ- ಅಮಿತ್ ಶಾ

ಯಾವುದೇ ಇಸ್ಲಾಮೇತರ ಸದಸ್ಯರು ವಕ್ಫ್‌ನ ಭಾಗವಾಗುವುದಿಲ್ಲ. ಧಾರ್ಮಿಕ ಸಂಸ್ಥೆಯನ್ನು ನಿರ್ವಹಿಸಲು ಮುಸ್ಲಿಮೇತರರನ್ನು ನೇಮಿಸಲು ಯಾವುದೇ ನಿಬಂಧನೆ ಇಲ್ಲ ಅಥವಾ ಅಂತಹ ಯಾವುದೇ ವಿಚಾರವನ್ನು ಪರಿಚಯಿಸುವ ಉದ್ದೇಶವೂ ಇಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದರು. ವಿಪಕ್ಷಗಳಿಂದ ಭಾರೀ ವಿರೋಧದ…

ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯನ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ…!!!

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನೆರವೇರಿಸಲಾಯಿತು. ಪ್ರಧಾನ ಅರ್ಚಕ…

ಈದ್ ಮೆರವಣಿಗೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಹಿಂದೂಗಳಿಂದ ಹೂಮಳೆ: ವಿಡಿಯೋ

ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಹಬ್ಬದ ಆಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ರಾಜಸ್ಥಾನ್ ನ ಜೈಪುರದಲ್ಲಿ ಮುಸ್ಲಿಂ ಮೆರವಣಿಗೆ ವೇಳೆ ಹಿಂದೂಗಳು ಹೂಮಳೆ ಸುರಿಸುವ ವಿಡಿಯೋ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಈದ್ ಮೆರವಣಿಗೆ, ಗಣೇಶ ಹಬ್ಬದ…

Join WhatsApp Group
error: Content is protected !!