ಮಸ್ಕತ್: KIC ಒಮಾನ್ ರಾಷ್ಟ್ರೀಯ ಸಮಿತಿ ವತಿಯಿಂದ ವಿಜೃಂಭಣೆಯ “ಇಶ್ಕೆ ರಸೂಲ್ 2025”
ಕರ್ನಾಟಕ ಇಸ್ಲಾಮಿಕ್ ಸೆಂಟರ್ (KIC) ಒಮಾನ್ ರಾಷ್ಟ್ರೀಯ ಸಮಿತಿಯು ಸಬ್ಲತ್ ಮತ್ರ ಸಭಾಂಗಣದಲ್ಲಿ ವಿಜೃಂಭಣೆಯೊಂದಿಗೆ ಇಶ್ಕೆ ರಸೂಲ್ 2025 ಮಿಲಾದ್ ಕಾರ್ಯಕ್ರಮವನ್ನು ಆಯೋಜಿಸಿತು. ಕಾರ್ಯಕ್ರಮದ ಅಂಗವಾಗಿ ಮೌಲಿದ್ ಪಾರಾಯಣ, ಬುರ್ದಾ ಮಜ್ಲಿಸ್, ವಿದ್ಯಾರ್ಥಿಗಳಿಂದ ಕಲಾ ಸ್ಪರ್ಧೆಗಳು, ವಯಸ್ಕರಿಗೆ ರಸಪ್ರಶ್ನೆ ಸ್ಪರ್ಧೆಗಳು, ಮಹಿಳೆಯರಿಗೆ…
