ಪುತ್ತೂರು ಜಾತ್ರೆ: ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ
ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ . ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್ ಮ್ಯಾಪ್ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್ ಅನ್ನು ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯು ಬಿಡುಗಡೆ…
