Category: ಧಾರ್ಮಿಕ ವಿದ್ಯಮಾನ

ಪುತ್ತೂರು: ಫೆ.16: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ. ಶ್ರೀ…

ಫೆ.16: ದ್ವಾರಕಾ ಪ್ರತಿಷ್ಠಾನದ ವತಿಯಿಂದ 5ನೇ ವರ್ಷದ ದ್ವಾರಕೋತ್ಸವ –
ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ ವೈವಿಧ್ಯಮಯ ಕಾರ್ಯಕ್ರಮಗಳು –
ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದೇನು?

ಪುತ್ತೂರು: ನಿಮ್ಮ ಮನೆಯ ಕನಸು ನಮ್ಮಲ್ಲಿ ನನಸು ಎಂಬ ಧೈಯವಾಕ್ಯದೊಂದಿಗೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬಡಾವಣೆ ಮತ್ತು ಮನೆಗಳನ್ನು ನಿರ್ಮಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿರುವ ಜೊತೆಗೆ ಹಿರಿಯ ನಾಗರಿಕರಿಗೂ ವಿಶೇಷ ಬಡಾವಣೆಗಳನ್ನು ನಿರ್ಮಿಸಿ ಅಭಿವೃದ್ಧಿ ಪಡಿಸುತ್ತಿರುವ ದ್ವಾರಕಾ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ ಕಂಪೆನಿಯ…

ಕೆ.ಎಂ.ಜೆ.ರೆಂಜ ಯುನಿಟ್ ನೂತನ ಸಮಿತಿ ರಚನೆ -ಅಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್ ರೆಂಜ ನೆಕ್ಕರೆ,ಕಾರ್ಯದರ್ಶಿ ಅಬ್ದುಲ್ಲ ಕುಂಞಿ ಮಾಸ್ಟರ್, ಕೋಶಾಧಿಕಾರಿ ಹಸೈನಾರ್ ಬಾರೆತಕುಮೇರು ಆಯ್ಕೆ

ಪುತ್ತೂರು: ಕೆ. ಎಂ. ಜೆ. ರೆಂಜ ಯುನಿಟ್ ಇದರ ನೂತನ ಸಮಿತಿ ಫೆ. 8 ರಂದು ಅಬ್ದುಲ್ ರೆಹಮಾನ್ ಮನ್ನಾಪು ಅಧ್ಯಕ್ಷತೆಯಲ್ಲಿ ರೆಂಜ ಸುನ್ನೀ ಸೆಂಟರ್ ನಲ್ಲಿ ನಡೆಯಿತು. ಬಹು| ಮುಸಲ್ ಮದನಿ ದುವಾಃ ನೆರವೇರಿಸಿದರು. ಉದ್ಘಾಟನೆಯನ್ನು ಮರ್ಕಝುಲ್ ಹುದಾ ಮುದರಿಸ್…

ಫೆ.11:ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ…

ಡಿ.27,28:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ – ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : 2025ರ ಡಿಸೆಂಬರ್ 27,28 ಮತ್ತು 29ರಂದು ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ…

ಮಹಾಕುಂಭಮೇಳದಲ್ಲಿ ಬಂಟ್ವಾಳ ಮೂಲದ ನಾಗಸಾಧು ತಪೋನಿಧಿ ಬಾಬಾ ವಿಠ್ಠಲ್ ಗಿರಿ ಮಹಾರಾಜ್‌ ಜೀ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಿದ್ದು, ಕರ್ನಾಟಕದಿಂದ ಹೋಗುವ ಭಕ್ತರಿಗೆ ಬಂಟ್ವಾಳ ಬಡಗಬೆಳ್ಳೂರು ಮೂಲದ ನಾಗಸಾಧು ತಪೋನಿಧಿ ಬಾಬಾ ವಿಠ್ಠಲ್ ಗಿರಿ ಮಹಾರಾಜ್‌ ಜೀ ಪ್ರಮುಖ ಆಕರ್ಷಣೆಯಾಗಿದ್ದಾರೆ. ವಿಶೇಷವಾಗಿ ಕರಾವಳಿಯಿಂದ ತೆರಳಿರುವ ಭಕ್ತರು ವಿಠ್ಠಲ್ ಗಿರಿ ಮಹಾರಾಜ್‌ ಅವರನ್ನು…

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆ ಧ್ವಂಸ ಪ್ರಕರಣ – 15 ಜನರ ಮೇಲೆ ಪ್ರಕರಣ ದಾಖಲು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆಯನ್ನು ಧ್ವಂಸ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಬನ್ನೂರು ರವರು ನೀಡಿದ ದೂರಿನ ಮೇರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

ಪುತ್ತೂರು –ರಾಜೇಶ್ ಬನ್ನೂರು ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರುವ ಸಾಧ್ಯತೆ -ಶಾಸಕ ಅಶೋಕ್ ರೈ

ಪುತ್ತೂರು; ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜೇಶ್ ಅವರ ನಿವಾಸಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ರಾಜೇಶ್ ಬನ್ನೂರು ಅವರ ಮನೆ ನೆಲಸಮ ಮಾಡಿರುವುದರ ಹಿಂದೆ ದೇವಸ್ಥಾನದ ಆಡಳಿತ…

ಎಸ್‌ಪಿವೈಎಸ್‌ಎಸ್‌ ಯೋಗಸಮಿತಿಯಿಂದ ಆಯೋಜನೆ – 500ಕ್ಕೂ ಮಿಕ್ಕಿ ಮಂದಿ ಭಾಗಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ

ಪುತ್ತೂರು : ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಸ್‌ಪಿವೈಎಸ್‌ಎಸ್‌ ಯೋಗ ಸಮಿತಿಯ ಸಹಕಾರದಲ್ಲಿ ರಥಸಪ್ತಮಿಯ ಪ್ರಯುಕ್ತ ವಿಶೇಷ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಫೆ.04ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವಿ.ಎಸ್.‌ ಭಟ್‌, ಕಾರ್ಯಕ್ರಮ ಸಂಚಾಲಕ…

ಪಡ್ಡಾಯೂರು- ಪಟ್ಟೆ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ-
40 ವರ್ಷದಿಂದ ಈ ರಸ್ತೆ ಅಭಿವೃದ್ದಿಯಾಗಿಲ್ಲ ಯಾಕೆ? : ಈಶ್ವರಭಟ್ ಪಂಜಿಗುಡ್ಡೆ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿರುವ ಪಡ್ಡಾಯೂರು ಪಟ್ಟೆ ರಸ್ತೆ ೪೦ ವರ್ಷ ಕಳೆದರೂ ಇನ್ನೂ ಕಾಂಕ್ರೀಟ್ ಆಗಿಲ್ಲ, ಇಲ್ಲಿನ ನಗರಸಭಾ ಸದಸ್ಯರಿಗೆ ಈ ವಿಚಾರ ಗೊತ್ತಾಗಲಿಲ್ಲವೇ? ಇಲ್ಲಿನವರು ಒಂದೇ ಪಕ್ಷವನ್ನು ಬೆಂಬಲಿಸಿದ್ದರಿಂದ ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿದೆ, ಇನ್ನು ಶಾಸಕ ಅಶೋಕ್ ರಐ…

Join WhatsApp Group
error: Content is protected !!