Category: ಧಾರ್ಮಿಕ ವಿದ್ಯಮಾನ

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ಸ್ವ-ಸಹಾಯ ಸಂಘಗಳಿಗೆ…

ಡಿ. 14:ಸಮಸ್ತ ಶತಮಾನೋತ್ಸವ ಪ್ರಚಾರಾರ್ಥ ಪುತ್ತೂರಿನಲ್ಲಿ ಆದರ್ಶ ಮಹಾ ಸಮ್ಮೇಳನ

ಪುತ್ತೂರು:ಸಮಸ್ತ ಕೇರಳ ಜಂ ಇಯ್ಯತ್ತುಲ್ ಉಲಮಾದ ಶತಮಾನೋತ್ಸವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನವು ಕಾಸರಗೋಡು ಕುನಿಯ ಎಂಬಲ್ಲಿ 2026 ಫೆಬ್ರವರಿ ತಿಂಗಳ 4-8 ದಿನಾಂಕ ಗಳಲ್ಲಿ ನಡೆಯಲಿದೆ.ಇದರ ಪ್ರಚಾರಾರ್ಥ ಸಮಸ್ತ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರೀ ಮುತ್ತುಕೋಯ ತಂಙಳ್ ನೇತೃತ್ವದಲ್ಲಿ…

ಡಿ.11: ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮ ಯಕ್ಷಗಾನ..!!

ಪುತ್ತೂರು, ಡಿ.10— ಪುತ್ತೂರು ತಾಲೂಕಿನ ಬೆಳ್ಳಿಪಾಡಿ ನೇಲಡ್ಕದಲ್ಲಿರುವ ಗಂಗಯ್ಯ ಗೌಡರ ಮನೆಯಲ್ಲಿ ಡಿ.11 ರಂದು ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ‘ಕಟೀಲು ಶ್ರೀದೇವಿ ಮಹಾತ್ಮ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸಂಜೆ 6 ಗಂಟೆಗೆ…

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ದೇವಳಕ್ಕೆ ಅಕ್ಕಿ, ತೊಗರಿಬೇಳೆ, ಕಡ್ಲೆಬೇಳೆ, ಬೆಲ್ಲ ಸಮರ್ಪಣೆ..!!

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಂಗಳವಾರ ಅಕ್ಕಿ, ಬೆಲ್ಲ, ತೊಗರಿಬೇಳೆ, ಕಡ್ಲೆಬೇಳೆ ನೀಡಲಾಯಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ಉಪಸ್ಥಿತಿಯಲ್ಲಿ ದೇವರ ನಡೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.…

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರ-ಸಭಾಭವನ ಸಂಪತ್ತಿನ ಬದಲು ದೇವರಿಗೆ ವಿಷ- ದೇವರಿಗೆ ಕದಿರು ಬೆಳೆಸುವ ತಾಣವಾಗಬೇಕು..!!

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಪರಿಸರದಲ್ಲಿ ನಿರ್ಮಿತವಾಗಿರುವ ಸಭಾಭವನದ ಬಗ್ಗೆ ಭಕ್ತರಲ್ಲಿ ಉಂಟಾಗಿದ್ದ ಗೊಂದಲಕ್ಕೆ ಮಂಗಳವಾರ ನಡೆದ ವಿಚಾರ–ಪ್ರಶ್ನಾ ಚಿಂತನೆ ಸಭೆಯಲ್ಲಿ ಸ್ಪಷ್ಟತೆ ದೊರೆತಿದೆ. ಸಭಾಭವನದ ಜಾಗವು ದೇವರಿಗೆ ಸಮರ್ಪಿತ ಸ್ಥಳವಾಗಿದ್ದು, ಪರಂಪರೆಯಿಂದಲೇ ಇಲ್ಲೇ ಕದಿರು ಕಟ್ಟುವ ವಿಧಿವಿಧಾನಗಳು ನಡೆಯುತ್ತಿದ್ದವು ಎಂಬ…

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಾಲಯ ಉದ್ಘಾಟನೆ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನವೆಂಬರ್ 29 ಮತ್ತು 30ರಂದು ಜರುಗಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವೀ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ ಕಾರ್ಯಾಲಯವನ್ನು ನ.17ರಂದು ಬ್ರಹ್ಮರಥ ಮಂದಿರದ ಎದುರು ಉದ್ಘಾಟಿಸಲಾಯಿತು. ದೇಶದಾದ್ಯಂತ ಕಾಲ್ನಡಿಗೆಯಲ್ಲಿ…

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಇಬ್ಬರಿಗೆ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು

ಮುಂಡೂರು ಗ್ರಾಮದ ಕಡ್ಯ ನಿವಾಸಿ ವಸಂತ ಗೌಡ ಹಾಗೂ ನೆಲ್ಲಿಕಟ್ಟೆಯ ರಾಜೇಶ್ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ ಅಗತ್ಯವಿರುವ ಆರ್ಥಿಕ ಸಹಕಾರವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಹಿಂದುವಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್…

ನ. 02: ಪುತ್ತೂರು ಮಹಾಲಿಂಗೇಶ್ವರ ದೇವಳದ ಸಮಗ್ರ ಅಭಿವೃದ್ಧಿಗೆ ಭಕ್ತರ ಸಭೆ..!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತ ಭಕ್ತರ ಸಭೆ ನವೆಂಬರ್‌ 2ರಂದು ಬೆಳಗ್ಗೆ 10 ಗಂಟೆಗೆ ದೇವಳದ ಸಭಾಭವನದಲ್ಲಿ ನಡೆಯಲಿದೆ. ಸಭೆಗೆ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಅಗತ್ಯ ಸಲಹೆ–ಸೂಚನೆಗಳನ್ನು…

ಪುತ್ತೂರು :ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಸಾಮೂಹಿಕ ಗೋಪೂಜೆ

ಪುತ್ತೂರು: ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಅಕ್ಟೋಬರ್ 22 ರಂದು ಹಿಂದಾರು ಭಾಸ್ಕರ್ ಆಚಾರ್ ಅವರ ಸಾಯಿ ಭಗವಾನ್‌ ಗೋಶಾಲೆಯಲ್ಲಿ ಭಕ್ತಿಭಾವದಿಂದ ಕೂಡಿದ ಸಾಮೂಹಿಕ ಗೋಪೂಜಾ ಕಾರ್ಯಕ್ರಮ…

HASANAMBA TEMPLE : ಭಕ್ತರ ಜೊತೆ ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ..! -VIDEO

ಹಾಸನಾಂಬೆ ದೇವಾಲಯದ (hasanamba temple) ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವದಲ್ಲಿ ಹಾಸನದ ಜಿಲ್ಲಾಧಿಕಾರಿ (Hassan DC) ಕೆ.ಎಸ್.ಲತಾ ಕುಮಾರಿ (latha kumari) ಭಕ್ತರ ಜೊತೆ ಕೆಂಡ ಹಾಯ್ದು ಹರಕೆ ತೀರಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಕಳಸ ಹೊತ್ತು ಮಹಿಳೆಯರು ಕೆಂಡ ಹಾಯುತ್ತಿರುವುದನ್ನು…

Join WhatsApp Group
error: Content is protected !!