ಶಾಸಕ ಮುನಿರತ್ನ ಕೇಸ್ ; ನಿಂದನೆ ತಪ್ಪು, ಕ್ರಮ ಆಗಲಿ
ನಾಗಮಂಗಲ ಗಲಭೆ ನೋವಿನ ಸಂಗತಿ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬೆಂಗಳೂರು : ವೈರಲ್ ಆಗಿರುವ ಆಡಿಯೋ ಕೇಳಿಸಿಕೊಂಡಿದ್ದೇನೆ. ತಾಯಂದಿರ ಕುರಿತ ಅವಾಚ್ಯ ಮಾತುಗಳಿವೆ. ಇದು ಕೇವಲ ಒಕ್ಕಲಿಗ ಅಥವಾ ದಲಿತ ಸಮುದಾಯದವರ ಬಗ್ಗೆ ಮಾತನಾಡಿದ್ದಾರೆ ಅನ್ನುವುದಲ್ಲ. ಸಮಾಜದ ಪ್ರತಿಯೊಂದು ಜನಾಂಗದವ ರೂ ಮುಖ್ಯ.…
