ಮಂಗಳೂರು :ವಕ್ಫ್ ತಿದ್ದುಪಡಿ ಕಾಯಿದೆ ವಿರೋಧಿಸಿ ಹೋರಾಟ…ಹರಿದು ಬಂದ ಜನಸಾಗರ..
ಕೇಂದ್ರ ಸರಕಾರದಿಂದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್ನಲ್ಲಿ ಆಯೋಜಿಸಲಾದ ಪ್ರತಿಭಟನಾ ಸಮಾವೇಶಕ್ಕೆ ವಿವಿಧ ಕಡೆಗಳಿಂದ ಜನಸಾಗರವೇ ಹರಿದು ಬಂದಿದೆ. ಬಿಸಿಲ ಝಳದ ನಡುವೆಯೂ ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ…
