ನ. 02: ಪುತ್ತೂರು ಮಹಾಲಿಂಗೇಶ್ವರ ದೇವಳದ ಸಮಗ್ರ ಅಭಿವೃದ್ಧಿಗೆ ಭಕ್ತರ ಸಭೆ..!
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತ ಭಕ್ತರ ಸಭೆ ನವೆಂಬರ್ 2ರಂದು ಬೆಳಗ್ಗೆ 10 ಗಂಟೆಗೆ ದೇವಳದ ಸಭಾಭವನದಲ್ಲಿ ನಡೆಯಲಿದೆ. ಸಭೆಗೆ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಅಗತ್ಯ ಸಲಹೆ–ಸೂಚನೆಗಳನ್ನು…
