ಮರ್ಕಝ್ ಕುಂಬ್ರ ಯುಎಇ ರಾಷ್ಟ್ರೀಯ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಯುನೈಟೆಡ್ ಅರಬ್ ಎಮಿರೇಟ್ಸ್ (ಯು ಎ ಇ) ರಾಷ್ಟ್ರೀಯ ಸಮಿತಿಯ ಮಹಾಸಭೆಯು ದುಬೈ- ದೇರಾ ಮಾಲಿಕ್ ಹೋಟೆಲ್ ಸಭಾಂಗಣದಲ್ಲಿ ಕೇಂದ್ರ ಸಮಿತಿ ಉಪಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್ ನೇತೃತ್ವದಲ್ಲಿ ನಡೆಯಿತು.…
