ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಮಾನ ಖಂಡಿಸಿ ಜನಾಗ್ರಹ ಸಭೆ
ಪುತ್ತೂರು, ಸೆಪ್ಟೆಂಬರ್ 1, 2025:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ, ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ನಡೆದಿರುವ ಅಪಪ್ರಚಾರ ಹಾಗೂ ಅವಹೇಳನವನ್ನು ಖಂಡಿಸಿ ಭವ್ಯ ಜನಾಗ್ರಹ ಸಭೆ ಜರುಗಿತು. ಈ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಶ್ರೀ…
