ವಕ್ಫಾ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರು ಪೊಲೀಸ್ ಕಾರು ಬಳಸಿಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ
ಅಡ್ಯಾರ್ ಕಣ್ಣೂರು ಬಳಿಯ ಶಾ ಗಾರ್ಡನ್ ಮೈದಾನದಲ್ಲಿ ಶುಕ್ರವಾರ ನಡೆದ ವಕ್ಸ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭ ಪೊಲೀಸ್ ಅಧಿಕಾರಿಯ ಸರಕಾರಿ ಕಾರನ್ನು ಪ್ರತಿಭಟನಾಕಾರರು ಬಳಸಿರುವುದಾಗಿ ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗಿದ್ದು, ಇದು ಸುಳ್ಳು ಎಂದು…
