ಉಪ್ಪಿನಂಗಡಿಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ-ವಕ್ಫ್ ಆಸ್ತಿಯ ವಿಚಾರ ಮುಂದಿಟ್ಟುಕೊಂಡು ದೇಶವನ್ನು ಒಡೆದು ಆಳುವ ಕೆಲಸಕ್ಕೆ ಹೊರಟಿದೆ’:ಸುಧೀರ್ ಕುಮಾರ್ ಮುರೊಳ್ಳಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಮಂಡಿಸುವ ಮೂಲಕ ಲೂಟಿಕೋರರಿಗೆ ಸಹಾಯ ಮಾಡಲು ಹೊರಟಿದೆ. ಈ ಕಾಯ್ದೆಯಿಂದ ಬೇರೆ ಯಾರಿಗೂ ಲಾಭವಿಲ್ಲ. ವಕ್ಫ್ ಆಸ್ತಿಯ ವಿಚಾರ ಮುಂದಿಟ್ಟುಕೊಂಡು ದೇಶವನ್ನು ಒಡೆದು ಆಳುವ ಕೆಲಸಕ್ಕೆ ಹೊರಟಿದೆ’ ಎಂದು ವಕೀಲ ಸುಧೀರ್…
