ವಿಧಾನಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿರುವುದು ಸ್ವಾಗತಾರ್ಹ : ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ದ. ಕ ಜಿಲ್ಲೆ
ಮಂಗಳೂರು: ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿರುವುದು ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ, ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ.…
