ಇಂದು ಕುರಿಯ ಬಳ್ಳಮಜಲು ಮಸೀದಿಯಲ್ಲಿ ಜಲಾಲಿಯಾ ರಾತೀಬ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ದಫ್ ಸ್ಪರ್ಧೆ
ಪುತ್ತೂರು: ಬದ್ರಿಯಾ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ಬಳ್ಳಮಜಲು ಕುರಿಯ ಇದರ ಆಶ್ರಯದಲ್ಲಿ ಜಲಾಲಿಯಾ ರಾತೀಬ್ ಮತ್ತು ರಾಜ್ಯ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ತಂಡಗಳ ದಫ್ ಸ್ಪರ್ಧೆ ಇಂದು ರಾತ್ರಿ ಮಗ್ರಿಬ್ ನಮಾಜಿನ ಬಳಿಕ ನಡೆಯಲಿದೆ. ಬಳ್ಳಮಜಲು ಕುರಿಯ…
