ತಪ್ಪು ತಿಳುವಳಿಕೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ: RSS ಮುಖ್ಯಸ್ಥ ಮೋಹನ್ ಭಾಗವತ್
ತಪ್ಪು ತಿಳುವಳಿಕೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ ಮತ್ತು ದೌರ್ಜನ್ಯಗಳು ನಡೆಯುತ್ತಿವೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ ಅಮರಾವತಿಯಲ್ಲಿರುವ ‘ಮಹಾನುಭವ ಆಶ್ರಮ’ದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರಿಗೂ ಧರ್ಮ ಮುಖ್ಯವಾಗಿದ್ದು, ಅದನ್ನು ತಪ್ಪದೆ…
